ತಂಪಾದ ಹವಗುಣಕ್ಕೆ ಹೆಸರಾಗಿದ್ದ ಜಿಲ್ಲೆಯಲ್ಲಿ ಈಗ ಉಷ್ಣಾಂಶ ದಾಖಲೆ ಮಟ್ಟಕ್ಕೇರಿದೆ. ಚೆಂಡು ಹೂ, ಗುಲಾಬಿ ಸೇರಿದಂತೆ ವಿವಿಧ ತಳಿಯ ಹೂವುಗಳು ಗಿಡದಲ್ಲೇ ಒಣಗುತ್ತಿವೆ, ಬಿಸಿಲಿನ ತಾಪ ಹೂ ಬೆಳೆಯನ್ನು ಕಮರಿಸುತ್ತಿದೆ.