MI vs PBKS: ಈ ಸೀಸನ್​ನ ಬೆಸ್ಟ್ ಕ್ಯಾಚ್ ಹಿಡಿದ ಶ್ರೇಯಸ್ ಅಯ್ಯರ್; ನೀವೇ ನೋಡಿ

MI vs PBKS: ಈ ಸೀಸನ್​ನ ಬೆಸ್ಟ್ ಕ್ಯಾಚ್ ಹಿಡಿದ ಶ್ರೇಯಸ್ ಅಯ್ಯರ್; ನೀವೇ ನೋಡಿ


ಐಪಿಎಲ್ 2026 ರ 24ನೇ ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಉತ್ಪನ್ನ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಅಸಾಧಾರಣ ಕ್ಯಾಚ್ ತೆಗೆದುಕೊಳ್ಳುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದರು. ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಲಾಂಗ್ ಆನ್ ಕಡೆಗೆ ಬಿಗ್ ಶಾಟ್ ಆಡಿದರು. ಈ ವೇಳೆ ಬೌಂಡರಿ ಲೈನ್‌ನಲ್ಲಿ ಫೀಲ್ಡಿಂಗ್ ಮಾಡುತ್ತಿರುವ ಶ್ರೇಯಸ್ ಅಯ್ಯರ್ ಗಾಳಿಯಲ್ಲಿ ಹಾರಿ ಮೊದಲು ಚೆಂಡನ್ನು ಹಿಡಿದರು. ಆ ನಂತರ, ತಾನು ಬೌಂಡರಿ ಲೈನ್ ಅನ್ನು ದಾಡುತ್ತಿರುವುದನ್ನು ಗಮನಿಸಿದ ಶ್ರೇಯಸ್ ಗಾಳಿಯಲ್ಲಿ ಇರುವಾಗಲೇ ಚೆಂಡನ್ನು ಮೇಲಕ್ಕೆ ಎಸೆದರು. ಈ ವೇಳೆ ಅಲ್ಲಿಯೇ ಇದ್ದ ಕ್ಸೇವಿಯರ್ ಬಾರ್ಟ್ಲೆಟ್ ಕ್ಯಾಚ್ ಪೂರ್ಣಗೊಳಿಸಿದರು. ಶ್ರೇಯಸ್ ಅಯ್ಯರ್ ಹಿಡಿದ ಈ ಕ್ಯಾಚ್ ಅನ್ನು ಡಗೌಟ್‌ನಲ್ಲಿ ಕುಳಿತಿದ್ದ ಮುಂಬೈ ತಂಡದ ಎಲ್ಲಾ ಆಟಗಾರರು ದಿಗ್ಭ್ರಮೆಗೊಂಡರು.



Source link

Leave a Reply

Your email address will not be published. Required fields are marked *