ಕಾರು, ಖಾಸಗಿ ಬಸ್​​ ಮುಖಾಮುಖಿ ಢಿಕ್ಕಿ: ಸ್ಥಳದಲ್ಲೇ ಪ್ರಾಣಬಿಟ್ಟ 6 ಮಂದಿ; ಧಗಧಗಿಸಿದ ವಾಹನಗಳು

ಕಾರು, ಖಾಸಗಿ ಬಸ್​​ ಮುಖಾಮುಖಿ ಢಿಕ್ಕಿ: ಸ್ಥಳದಲ್ಲೇ ಪ್ರಾಣಬಿಟ್ಟ 6 ಮಂದಿ; ಧಗಧಗಿಸಿದ ವಾಹನಗಳು


ಕಾರು, ಖಾಸಗಿ ಬಸ್ ಮುಖಾಮುಖಿ ಢಿಕ್ಕಿಚಿತ್ರ ಕ್ರೆಡಿಟ್ ಮೂಲ: ಟಿವಿ9 ಕನ್ನಡ

ಯಾದಗಿರಿ, ಏಪ್ರಿಲ್ 17: ಕಾರು ಮತ್ತು ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನ ದಾರುಣವಾಗಿ ನಡೆದ ಘಟನೆ ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ದೇವಾಪುರ ಬಳಿ ನಡೆದಿದೆ. ಯಾದಗಿರಿಯಿಂದ ರಾಯಚೂರು ಕಡೆ ಹೊರಟಿದ್ದ ಕಾರು, ಬೆಂಗಳೂರಿನಿಂದ ಕಲಬುರಗಿ ಕಡೆ ಬರುತ್ತಿದ್ದ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ 6 ಜನರು ಸ್ಥಳದಲ್ಲೇ ದುರ್ಮರಣ ಪ್ರದೇಶ. ಅಪಘಾತದ ತೀವ್ರತೆಗೆ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಸುರಪುರ ಪೊಲೀಸ್ ಠಾಣಾ ಘಟನೆ ನಡೆದಿದೆ.

(ಮಾಹಿತಿ ಅಪ್‌ಡೇಟ್ ಆಗುತ್ತಿದೆ)



Source link

Leave a Reply

Your email address will not be published. Required fields are marked *