Headlines

6 ಮಂದಿ ಸಜೀವ ದಹನ: ಅಪಘಾತ ಅದೆಷ್ಟು ಭಯಾನಕವಾಗಿದೆ ನೋಡಿ

6 ಮಂದಿ ಸಜೀವ ದಹನ: ಅಪಘಾತ ಅದೆಷ್ಟು ಭಯಾನಕವಾಗಿದೆ ನೋಡಿ


ಯಾದಗಿರಿ, (ಏಪ್ರಿಲ್ 17): ಜಿಲ್ಲೆಯ ತಾಲೂಕಿನ ಶಾಂತಪುರ ಕ್ರಾಸ್ ಬಳಿ ಖಾಸಗಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ಸಜೀವ ದಹನಗೊಂಡಿದ್ದಾರೆ. ತಿಂಥಣಿ ಮೌನ ದರ್ಶನ ಮುಗಿಸಿ ವಾಪಸ್ಸಾಗುತ್ತಿದ್ದ ರಾಯಚೂರು ಜಿಲ್ಲೆಯ ಸಿರವಾರದ ಕುಟುಂಬ ಈ ದುರಂತಕ್ಕೆ ಬಲಿಯಾಗಿದೆ. ಅಪಘಾತದಲ್ಲಿ ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಈ ದುರಂತವು ಬೆಚ್ಚಿಬೀಳಿಸುತ್ತದೆ. ಇನ್ನು ಅಪಘಾತ ಎಷ್ಟು ಭಯಾನಕವಾಗಿದೆ ಎನ್ನುವುದನ್ನ ವಿಡಿಯೋದಲ್ಲಿ ನೋಡಿ.

ಇದನ್ನೂ ಓದಿ: ಕಾರು, ಖಾಸಗಿ ಬಸ್ ಮುಖಾಮುಖಿ ಢಿಕ್ಕಿ: ಸ್ಥಳದಲ್ಲೇ ಪ್ರಾಣಬಿಟ್ಟ 6 ಮಂದಿ; ಧಗಧಗಿಸಿದ ವಾಹನಗಳು



Source link

Leave a Reply

Your email address will not be published. Required fields are marked *