Headlines

Bigg Boss ಸೂರಜ್​ ಸಿಂಗ್​- ರಾಶಿಕಾ ಕೊಟ್ಟರು ಗುಡ್​ನ್ಯೂಸ್​: ಚಿನ್ನ ಖರೀದಿಸ್ತಾ ಜೋಡಿ ಹೇಳಿದ್ದೇನು? | Rashika Shetty And Suraj Singh In An Gold Showroom Advertisement Suc

ಅಷ್ಟಕ್ಕೂ ಏನಿದು ಗುಡ್​ನ್ಯೂಸ್​ ಅಂತ ಕೇಳ್ತೀರಾ. ಅಂಥದ್ದೇನೂ ಇಲ್ಲ. ಚಿನ್ನದ ಮಳಿಗೆಯೊಂದರ ಪ್ರಚಾರಕ್ಕಾಗಿ ಇದಾಗಲೇ ಹಲವಾರು ಸೆಲೆಬ್ರಿಟಿಗಳು ಬಂದಿದ್ದು, ಅದೇ ರೀತಿ ಸೂರಜ್​ ಮತ್ತು ರಾಶಿಕಾ ಶೆಟ್ಟಿಯನ್ನು ಪ್ರೊಮೋಷನ್​ಗಾಗಿ ಕರೆಸಲಾಗಿದೆ. ಸೆಲೆಬ್ರಿಟಿಗಳು ಚಿನ್ನ ಖರೀದಿ ಮಾಡಿದಂತೆ ತೋರಿಸಿದರೆ, ಜನರು ಆಕರ್ಷಿತರಾಗಿ ಖರೀದಿ ಮಾಡುತ್ತಾರೆ ಎನ್ನುವ ಕಾರಣಕ್ಕೆ ಹೀಗೆ ಚಿನ್ನ ಖರೀದಿ ಮಾಡಿದಂತೆ ತೋರಿಸಲಾಗುತ್ತದೆ ಅಷ್ಟೇ. ಹಿಂದೆ ಬಿಗ್​ಬಾಸ್​​ ವಿನ್ನರ್​ ಗಿಲ್ಲಿನಟನಿಗೆ ಕೆಜಿಗಟ್ಟಲೆ ಚಿನ್ನ ಹಾಕಿದಾಗ, ಅದನ್ನು ಅವರು ವಾಪಸ್​ ಮಾಡಿರಲಿಲ್ಲವೆ, ಇದೂ ಕೂಡ ಹಾಗೆನೇ.

Source link

Leave a Reply

Your email address will not be published. Required fields are marked *