Headlines

ಏಷ್ಯಾಕಪ್ ಕ್ರಿಕೆಟ್ ಟೂರ್ನಿ: ಅತಿಹೆಚ್ಚು ಟ್ರೋಫಿ ಗೆದ್ದ ತಂಡ ಯಾವುದು?

ಏಷ್ಯಾಕಪ್ ಕ್ರಿಕೆಟ್ ಟೂರ್ನಿ:  ಅತಿಹೆಚ್ಚು ಟ್ರೋಫಿ ಗೆದ್ದ ತಂಡ ಯಾವುದು?



ಏಷ್ಯಾಕಪ್‌ನಲ್ಲಿ ಯಾವ ತಂಡಗಳು ಹೆಚ್ಚು ಪ್ರಶಸ್ತಿಗಳನ್ನು ಗೆದ್ದಿವೆ?

ಏಷ್ಯಾಕಪ್‌ ಇಲ್ಲಿಯವರೆಗೆ 16 ಆವೃತ್ತಿಗಳನ್ನು ಪೂರ್ಣಗೊಳಿಸಿದೆ. ಟೀಂ ಇಂಡಿಯಾ ಅತ್ಯಂತ ಯಶಸ್ವಿ ತಂಡವಾಗಿದೆ. ಏಷ್ಯಾಕಪ್‌ನಲ್ಲಿ ಹೆಚ್ಚು ಪ್ರಶಸ್ತಿಗಳನ್ನು ಗೆದ್ದ ತಂಡ ಭಾರತ.

ಭಾರತ – 8 ಪ್ರಶಸ್ತಿಗಳು 

ಶ್ರೀಲಂಕಾ – 6 ಪ್ರಶಸ್ತಿಗಳು 

ಪಾಕಿಸ್ತಾನ – 2 ಪ್ರಶಸ್ತಿಗಳು



Source link

Leave a Reply

Your email address will not be published. Required fields are marked *