
ಮಾಲೇಗಾಂವ್ ಪ್ರಕರಣದ ಎಲ್ಲಾ 7 ಆರೋಪಿಗಳು ಖುಲಾಸೆಗೊಳಿಸಿ ಮಹಾರಾಷ್ಟ್ರ ಎನ್‌ಐಎ ಕೋರ್ಟ್ ತೀರ್ಪು ನೀಡಿದೆ
ಮುಂಬೈ: ಮಾಲೇಗಾಂವ್ ಪ್ರಕರಣದ ಎಲ್ಲಾ 7 ಆರೋಪಿಗಳು ಖುಲಾಸೆಗೊಳಿಸಿ ಮಹಾರಾಷ್ಟ್ರ ಎನ್‌ಐಎ ಕೋರ್ಟ್ ತೀರ್ಪು ನೀಡಿದೆ. ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್, ಸುಧಾಕರ್ ಚತುರ್ವೇದಿ ಸೇರಿದಂತೆ 7 ಆರೋಪಿಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿ ಮಹತ್ವದ ತೀರ್ಪು ನೀಡಿದೆ.
ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್, ಸುಧಾಕರ್ ಚತುರ್ವೇದಿ, ಮೇಜರ್ ರಮೇಶ್ ಉಪಾಧ್ಯಾಯ, ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ನಿರ್ದೋಷಿಗಳೆಂದು ನ್ಯಾಯಾಲಯ ತೀರ್ಪು ನೀಡಿದೆ.
Scroll to load tweet…