ನಾಳೆ ಅರ್ಧ ಬೆಂಗಳೂರಿಗೆ ಕಾವೇರಿ ಕುಡಿಯುವ ನೀರು ಪೂರೈಕೆ ಸ್ಥಗಿತ

ನಾಳೆ ಅರ್ಧ ಬೆಂಗಳೂರಿಗೆ ಕಾವೇರಿ ಕುಡಿಯುವ ನೀರು ಪೂರೈಕೆ ಸ್ಥಗಿತ



ನಾಳೆ ಅರ್ಧ ಬೆಂಗಳೂರಿಗೆ ಕಾವೇರಿ ಕುಡಿಯುವ ನೀರು ಪೂರೈಕೆ ಸ್ಥಗಿತ
<p>ಬೆಂಗಳೂರು (ಜು.31) : ಬೆಂಗಳೂರು ಪಶ್ಚಿಮ ಪ್ರದೇಶಕ್ಕೆ ನೀರು ಸರಬರಾಜಾಗುವ ದೊಡ್ಡಗಾತ್ರದ ವಾಲ್ ಕೆಟ್ಟು ಹೋಗಿರುವ ಹಿನ್ನೆಲೆ ಸದರಿ ವಾಲ್ ತುರ್ತಾಗಿ ದುರಸ್ತಿಪಡಿಸಬೇಕಾಗದ ಅವಶ್ಯಕತೆ ಇರುವುದರಿಂದ ಪಶ್ಚಿಮ ಪ್ರದೇಶಕ್ಕೆ ಆ.01ರಂದು ನೀರು ಸರಬರಾಜುವಿನಲ್ಲಿ ವ್ಯತ್ಯಯ ಉಂಟಾಗಲಿದೆ.</p><p>ದೊಡ್ಡ ಗಾತ್ರದ ವಾಲ್ ಕೆಟ್ಟು ಹೋಗಿರುವುದರಿಂದ ಸದರಿ ಪ್ರದೇಶಕ್ಕೆ ನೀರು ಸರಬರಾಜನ್ನು ಸ್ಥಗಿತಗೊಳಿಸಿ ತುರ್ತಾಗಿ ಆ.1ರಂದು ಬೆಳಗ್ಗೆ 6ಗಂಟೆಯಿಂದ ಸದರಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಪಶ್ಚಿಮ ಪ್ರದೇಶಕ್ಕೆ ನೀರು ಸರಬರಾಜುವಿನಲ್ಲಿ ವ್ಯತ್ಯಯ ಉಂಟಾಗಲಿದ್ದು,ಇದಕ್ಕೆ ಜಲಮಂಡಳಿ ವಿಷಾದ ವ್ಯಕ್ತಪಡಿಸಿದೆ ಎಂದು ಮಂಡಳಿ ಅಧ್ಯಕ್ಷರಾದ ಡಾ. ವಿ. ರಾಮಪ್ರಸಾತ್ ಮನೋಹರ್ ಅವರು ತಿಳಿಸಿದ್ದಾರೆ.</p>



Source link

Leave a Reply

Your email address will not be published. Required fields are marked *