Headlines

ಪ್ರಜ್ವಲ್ ರೇವಣ್ಣ ಕೇಸ್ ತನಿಖೆ ಮಾಡಿದ ಅಧಿಕಾರಿಗಳಿಗೆ ಬಂಪರ್ ಗಿಫ್ಟ್ ಘೋಷಿಸಿದ ಗೃಹ ಸಚಿವ

ಪ್ರಜ್ವಲ್ ರೇವಣ್ಣ ಕೇಸ್ ತನಿಖೆ ಮಾಡಿದ ಅಧಿಕಾರಿಗಳಿಗೆ ಬಂಪರ್ ಗಿಫ್ಟ್ ಘೋಷಿಸಿದ ಗೃಹ ಸಚಿವ


ಬೆಂಗಳೂರು((ಆಗಸ್ಟ್ 03): ಕೆ.ಆರ್ ನಗರದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾರೆ.ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಮಹತ್ವದ ತೀರ್ಪು ನೀಡಿದೆ. ಇನ್ನು ಜಡ್ಜ್ಗಜಾನನ ಭಟ್ ತ್ವರಿತಗತಿಯಲ್ಲಿ ವಿಚಾರಣೆ ನಡೆಸಿ ತೀರ್ಪು ನೀಡಿದ್ದು ಹೊಸ ದಾಖಲೆಯಾಗಿದೆ. ಇನ್ನು ಎಸ್ಐಟಿ ಅವರ ತನಿಖೆಗೆ ಗೃಹ ಸಚಿವ ಪರೇಶ್ವರ್ ಅಭಿನಂದನೆ ತಿಳಿಸಿದ್ದಾರೆ. ಬಗ್ಗೆ ಮಾಧ್ಯಮಗಳಿಗೆ ಪ್ರಕ್ರಿಯಿಸಿದ ಪರಮೇಶ್ವರ್, ಪೊಲೀಸರು ಮೊದಲಿಂದಲೂ ತನಿಖೆ. ಮೊದಲು ಬರೆಗೆ ಹೇಳ್ತೇನೆ, ಇದು ಐತಿಹಾಸಿಕ. ನ್ಯಾಯಾಲಯಕ್ಕೆ ನಮ್ಮ ಎಸ್ಐಟಿ ದಾಖಲೆಯನ್ನು ಕೊಟ್ಟಿತ್ತು ಬೇಗ ತನಿಖೆ ಮುಗಿಸಿದ್ದಾರೆ, ಅಭಿನಂದನೆ. ಪ್ರಜ್ವಲ್ ರೇವಣ್ಣ ರಾಜಕೀಯ ದೃಷ್ಟಿಯಿಂದ. ಪೊಲೀಸರ ಶ್ರಮಕ್ಕೆ ಪ್ರಶಂಸೆ. ನಡೆಸಿದ ನಡೆಸಿದ ವಿಶೇಷ ತಂಡಕ್ಕೆ ಸಿಎಂ ಪದಕ. ರಾಷ್ಟ್ರಪತಿ ಪದಕಕ್ಕೂ ಮಾಡ್ತೇವೆ ಎಂದು.



Source link

Leave a Reply

Your email address will not be published. Required fields are marked *