ಬೆಂಗಳೂರು, ಆಗಸ್ಟ್ 07: ಆಗಸ್ಟ್ 10 ರಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಬಹು ನಿರೀಕ್ಷಿತ ಹಳದಿ ಮಾರ್ಗ. ಫೇಸ್ 3 ಗೆ ಅಡಿಪಾಯ ಮೋದಿ ಸಿಲಿಕಾನ್ ಸಿಟಿ ಜನರಿಗೆ ಮತ್ತೊಂದು ಗುಡ್ ನ್ಯೂಸ್. ನಗರ ನಗರ ಮಾಲ್ನಿಂದ ಕಡಬಗೆರೆ ಮೆಟ್ರೋ ವಿಸ್ತರಣೆಗೆ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ. ಆ ಮೂಲಕ ನಮ್ಮ ಮಾರ್ಗ ವಿಸ್ತರಣೆಗೊಳ್ಳಲಿದೆ.
ಮತ್ತಷ್ಟು ಅಪ್ಡೇಟ್.
ಪ್ರಕಟಿಸಲಾಗಿದೆ – ಮಧ್ಯಾಹ್ನ 1:28, ಥು, 7 ಆಗಸ್ಟ್ 25