ಬೆಂಗಳೂರಿನಲ್ಲಿ ಹಾಡಹಗಲೇ 2 ಕೋಟಿ ರೂ ಹಣ ದರೋಡೆ

ಬೆಂಗಳೂರಿನಲ್ಲಿ ಹಾಡಹಗಲೇ 2 ಕೋಟಿ ರೂ ಹಣ ದರೋಡೆ


ಬೆಂಗಳೂರು, ಜೂನ್ 27: ನಗರದಲ್ಲಿ ಹಾಡಹಗಲೇ 2 ಕೋಟಿ ರೂ ಹಣ ದರೋಡೆ ಮಾಡಿರುವಂತಹ ಘಟನೆ ಜೂನ್​ 25ರಂದು ವಿದ್ಯಾರಣ್ಯಪುರಂನ ಎಂ.ಎಸ್.ಪಾಳ್ಯದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಯುಎಸ್​​​​ಡಿಟಿ (USDT)ಗೆ ಹಣ ಕನ್ವರ್ಟ್ ಮಾಡಿಸಿಕೊಳ್ಳಲು ಬಂದಾಗ ದರೋಡೆ ಮಾಡಲಾಗಿದೆ. ಕೆಂಗೇರಿ ನಿವಾಸಿ ಶ್ರೀಹರ್ಷ 2 ಕೋಟಿ ರೂ. ಹಣ ಕಳೆದುಕೊಂಡವರು. ಸದ್ಯ ವಿದ್ಯಾರಣ್ಯಪುರಂ ಪೊಲೀಸ್​​ ಠಾಣೆಯಲ್ಲಿ  ದೂರು ದಾಖಲಾಗಿದ್ದು, ದರೋಡೆ ನಡೆಸಿದ ಗ್ಯಾಂಗ್​​ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಮತ್ತಷ್ಟು ಮಾಹಿತಿ ಅಪ್​​ಡೇಟ್ ಆಗಲಿದೆ.



Source link

Leave a Reply

Your email address will not be published. Required fields are marked *