Headlines

ಈ ಭಾಗದ ಕನಸು ಸಾಕಾರಗೊಳಿಸಿದ ಪ್ರಧಾನಿ ಮೋದಿ: ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ

ಈ ಭಾಗದ ಕನಸು ಸಾಕಾರಗೊಳಿಸಿದ ಪ್ರಧಾನಿ ಮೋದಿ: ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ


ಬೆಂಗಳೂರು, ಆಗಸ್ಟ್ 10: ಸಿಲಿಕಾನ್ ಸಿಟಿ ಜನರ ಮೆಟ್ರೋ ಹಳದಿ ಮಾರ್ಗಕ್ಕೆ (ಹಳದಿ ಮೆಟ್ರೋ ಲೈನ್) ಭಾನುವಾರ ಪ್ರಧಾನಿ ಮೋದಿ ಚಾಲನೆ. ಆರ್ .ವಿ. ರೋಡ್ನಿಂದ ಬೊಮ್ಮಸಂದ್ರವರೆಗಿನ ನಮ್ಮ ಹಳದಿ ಮಾರ್ಗದಲ್ಲಿ ಒಟ್ಟು 16. ರಾಜ್ಯಪಾಲ ಥಾವರ್ ಚಂದ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವರಾದ ಲಾಲ್ ಖಟ್ಟರ್, ಶೋಭಾ ಕರಂದ್ಲಾಜೆ, ಸಂಸದರಾದ ಸಂಸದರಾದ.ಸಿ.ಎನ್.ಮಂಜುನಾಥ್, ತೇಜಸ್ವಿ ಸೂರ್ಯ, ಸರ್ಕಾರದ ಸಿಎಸ್ ರಜನೀಶ್ ಉಪಸ್ಥಿತರಿದ್ದರು.

ಮತ್ತಷ್ಟು ಸುದ್ದಿಗಳನ್ನು ನೋಡಲು ಇಲ್ಲಿ ಮಾಡಿ.



Source link

Leave a Reply

Your email address will not be published. Required fields are marked *