Breaking ವಿದೇಶಾಂಗ ಸಚಿವ ಎಸ್ ಜೈಶಂಕರ್ ದೆಹಲಿ ಏಮ್ಸ್ ಆಸ್ಪತ್ರೆಗೆ ದಾಖಲು | External Affairs Minister S Jaishankar Admitted In Aiims Hospital Delhi

ವಿದೇಶಾಂಗ ಸಚಿವ ಎಸ್ ಜೈಶಂಕರ್ ದೆಹಲಿ ಏಮ್ಸ್ ಆಸ್ಪತ್ಪೆಗೆ ದಾಖಲಾಗಿದ್ದಾರೆ. 

ನವದೆಹಲಿ (ಆ.11) ಭಾರತದ ಸಮರ್ಥ ವಿದೇಶಾಂಗ ಸಚಿವ ಎಂದೇ ಗುರುತಿಸಿಕೊಂಡಿರುವ ಎಸ್ ಜೈಶಂಕರ್ ದೆಹಲಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ದಿಢೀರ್ ಆರೋಗ್ಯದಲ್ಲಿ ಏರುಪೇರಾಗಿದ್ದು, ತಕ್ಷಣವೇ ಜೈಶಂಕರ್ ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. 

Source link

Leave a Reply

Your email address will not be published. Required fields are marked *