ಚಾಮರಾಜನಗರದಲ್ಲಿ ಐದು ಹುಲಿಗಳ ಸಾವು ಕೇಸ್​: ಕೊನೆಗೂ ಇಬ್ಬರು ಆರೋಪಿಗಳ ಬಂಧನ​

ಚಾಮರಾಜನಗರದಲ್ಲಿ ಐದು ಹುಲಿಗಳ ಸಾವು ಕೇಸ್​: ಕೊನೆಗೂ ಇಬ್ಬರು ಆರೋಪಿಗಳ ಬಂಧನ​


ಚಾಮರಾಜನಗರ, ಜೂನ್​ 28: ಮಲೆಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಹುಲಿಗಳನ್ನು ಕೊಂದಿದ್ದ ಇಬ್ಬರು ಹಂತಕರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮಾದ ಅಲಿಯಾಸ್ ಮಾದುರಾಜು ಹಾಗೂ ನಾಗರಾಜ್ ಬಂಧಿತರು. ತನ್ನ ಹಸುವನ್ನ ಕೊಂದಿದ್ದಕ್ಕೆ ವಿಷ ಹಾಕಿರುವುದಾಗಿ ಮಾದ ತಪ್ಪೊಪ್ಪಿಗೆ ನೀಡಿದ್ದಾರೆ. ಸದ್ಯ ಪೊಲೀಸರು ಮತ್ತು ಅರಣ್ಯ ಸಿಬ್ಬಂದಿಗಳಿಂದ ವಿಚಾರಣೆ ನಡೆದಿದೆ.

ಮತ್ತಷ್ಟು ಮಾಹಿತಿ ಅಪ್​ಡೇಟ್ ಆಗಲಿದೆ.

Published On – 9:54 am, Sat, 28 June 25



Source link

Leave a Reply

Your email address will not be published. Required fields are marked *