
<p><strong>ಬೆಂಗಳೂರು (ಆ.18): </strong>ಹಿಂದೂ ಧರ್ಮದ ಪವಿತ್ರ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಮುಂದೆ ಬಂದಿರುವ ಅನಾಮಿಕ ತಾನಾಗಿಯೇ ಮುಂದೆ ಬಂದಿಲ್ಲ. ಆ… ಒಂದು ಗುಂಪು ನನಗೆ ಬುರುಡೆ ಕೊಟ್ಟು ಎಸ್‌ಐಟಿ ಮುಂದೆ ಶರಣಾಗಲು ಹೇಳಿತ್ತು. ಬುರುಡೆ ಕೊಟ್ಟು ಅವರು ಹೇಳಿದಂತೆ ನಾನು ಹೇಳಿದ್ದೇನೆ ಎಂದು ವಿಶೇಷ ತನಿಖಾ ತಂಡದ ಮುಮದೆ ಹೇಳಿದ್ದಾನೆ.</p>
Source link
ಬುರುಡೆ ಕೊಟ್ಟು ಎಸ್‌ಐಟಿ ಮುಂದೆ ಶರಣಾಗಲು ಆ.. ಗುಂಪು ಹೇಳಿತ್ತು; ಸತ್ಯ ಕಕ್ಕಿದ ಅನಾಮಿಕ!