<p>ಮಾಸ್ಕ್‌ಮ್ಯಾನ್ ಚಿನ್ನಯ್ಯ ಬಿಟ್ಟ ಬುರುಡೆ ಕೇಸ್‌ನ ಬಂಡವಾಳ ಬಗೆದಷ್ಟು ಬಯಲಾಗುತ್ತಿದೆ. ಧರ್ಮಸ್ಥಳ ವಿರುದ್ಧ ಅಪಪ್ರಚಾರ ಮಾಡಲು ಹಿಂದೂಗಳ ನಂಬಿಕೆ ಘಾಸಿಗೊಳಿಸಲು ಮಾಡಿದ ಪ್ರಯತ್ನ ಈಗ ಜಗಜ್ಜಾಹೀರಾಗಿದೆ. ಗುಂಡಿ ತೋಡಿಸಿದವರೇ ಈಗ ಗುಂಡಿಗೆ ಬೀಳುವ ಟೈಮ್ ಹತ್ತಿರ ಆಗ್ತಿದೆ. ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಎಸ್ಐಟಿ ಜಾಲಾಡಿದೆ. ಮಹತ್ವದ ದಾಖಲೆ ವಶಪಡಿಸಿಕೊಂಡಿದ್ದು.. ಆ ನಾಲ್ವರಿಗೆ ನೋಟಿಸ್ ನೀಡಲು ಸಿದ್ಧತೆ ನಡೆಸಿದೆ.</p>
Source link
ಕಳೇಬರ ಸಿಕ್ಕಾಗ ಪಾರ್ಟಿ, ಸಿಗದಿದ್ದಾಗ ಚಾಟಿ, ಚಿನ್ನಯ್ಯಗೆ ಬುರುಡೆ ಗ್ಯಾಂಗ್ ಕೊಟ್ಟ ಟಾರ್ಚರ್ ಬಹಿರಂಗ