ಬಿಜೆಪಿಯಿಂದ ಇಂದು ಧರ್ಮಸ್ಥಳದ ಚಲೋ ಬೃಹತ್ ಸಮಾವೇಶ: ವೀರೇಂದ್ರ ಹೆಗ್ಗಡೆ ಭೇಟಿಯಾದ ಆರ್ ಅಶೋಕ್

ಬಿಜೆಪಿಯಿಂದ ಇಂದು ಧರ್ಮಸ್ಥಳದ ಚಲೋ ಬೃಹತ್ ಸಮಾವೇಶ: ವೀರೇಂದ್ರ ಹೆಗ್ಗಡೆ ಭೇಟಿಯಾದ ಆರ್ ಅಶೋಕ್


ಮಂಗಳೂರು, ಸೆಪ್ಟೆಂಬರ್ 1: ಧರ್ಮಸ್ಥಳ ಕ್ಷೇತ್ರದ ಅಪಪ್ರಚಾರ ನಡೆಯುತ್ತಿದೆ ಎಂದು ಆರೋಪಿಸಿ ಮತ್ತು ಇದನ್ನು ಕರ್ನಾಟಕ ಬಿಜೆಪಿ ಧರ್ಮಸ್ಥಳ ಚಲೋ. 1 ಲಕ್ಷ ಜನ ಕಾರ್ಯಕರ್ತರನ್ನು ಸೇರಿಸಲು ಸಿದ್ಧತೆ. ಮಧ್ಯಾಹ್ನ 2 ಗಂಟೆಗೆ ಬೃಹತ್. ದೇವಸ್ಥಾನದ ಹೊರವಲಯದಲ್ಲಿರುವ ಮೈದಾನದಲ್ಲಿ ನಡೆಯಲಿದ್ದು, ಕೇಂದ್ರ ಸಚಿವ ಪ್ರಲ್ಹಾದ್, ಶೋಭಾ ಕರಂದ್ಲಾಜೆ, ರಾಜ್ಯ ಬಿಜೆಪಿ ಅಧ್ಯಕ್ಷ, ಆರ್ ಭಾಗವಹಿಸಲಿದ್ದಾರೆ. 2 ಸಾವಿರ ಬಸ್ 10,000 ಕ್ಕೂಅಧಿಕ ಕಾರುಗಳಲ್ಲಿ ನಾಯಕರು, ಕಾರ್ಯಕರ್ತರು. ಇದರ ಅಂಗವಾಗಿ ಅಶೋಕ್ ಧರ್ಮಸ್ಥಳದಲ್ಲಿ. ಡಿ ಹೆಗ್ಗಡೆಯವರನ್ನು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *