ಧರ್ಮಸ್ಥಳ ಷಡ್ಯಂತ್ರ ಪ್ರಕರಣದಲ್ಲಿ ವಿದೇಶಿ ಹಣದ ಹರಿವಿನ ಬಗ್ಗೆ ಜಾರಿ ನಿರ್ದೇಶನಾಲಯ ತನಿಖೆ ಆರಂಭಿಸಿದೆ. ಒಡನಾಡಿ ಮತ್ತು ಸಂವಾದ ಎನ್ಜಿಒಗಳ ಬ್ಯಾಂಕ್ ಖಾತೆಗಳನ್ನು ಪರಿಶೀಲಿಸಲಾಗುತ್ತಿದೆ. ತೇಜಸ್ ಗೌಡ ಸೇರಿದಂತೆ ಇಬ್ಬರು ದೂರು ನೀಡಿದ ಹಿನ್ನೆಲೆಯಲ್ಲಿ ಇ.ಡಿ ತನಿಖೆ ಆರಂಭಿಸಿದೆ.