ವಿಜಯಪುರ, ಸೆಪ್ಟೆಂಬರ್ 3: ಚಡಚಣ ಚಡಚಣ ದೇವರನಿಂಬರಗಿ ಗ್ರಾಮದಲ್ಲಿ ಗುಂಡಿನ ದಾಳಿಯಲ್ಲಿ ಮಹಾದೇವ ಭೈರಗೊಂಡ ಪರಮಾಪ್ತ ರೌಡಿಶೀಟರ್ ಭೀಮನಗೌಡ ಬಿರಾದಾರ್ (45). ಕಟಿಂಗ್ ಕಟಿಂಗ್ ಮಾಡಿಸಿಕೊಳ್ಳುವಾಗ ಖಾರದ ಪುಡಿ ಎರಚಿ ದಾಳಿ. ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಭೀಮನಗೌಡ ಮೃತಪಟ್ಟಿದ್ದಾನೆ. ವೈಷಮ್ಯದ ವೈಷಮ್ಯದ ಹಿನ್ನೆಲೆಯಲ್ಲಿ ದಾಳಿ ನಡೆಸಿರುವ ಶಂಕೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಇಲ್ಲಿ ಕ್ಲಿಕ್ ಮಾಡಿ