ಗಂಡನ ಜತೆ ಜಗಳವಾಡಿ ಗಂಗಾ ನದಿಗೆ ಹಾರಿ, ಮೊಸಳೆ ಕಂಡು ಮರವೇರಿ ಕುಳಿತ ಮಹಿಳೆ

ಗಂಡನ ಜತೆ ಜಗಳವಾಡಿ ಗಂಗಾ ನದಿಗೆ ಹಾರಿ, ಮೊಸಳೆ ಕಂಡು ಮರವೇರಿ ಕುಳಿತ ಮಹಿಳೆ


ಕಾನ್ಪುರ, ಸೆಪ್ಟೆಂಬರ್ 09: ಕೋಪ, ಬೇಸರ, ಹೀಗೆ ಯಾವುದೋ ಸ್ಥಿತಿಯಲ್ಲಿ ಕೆಲವರು ಜೀವನದಲ್ಲಿ ತಪ್ಪು ನಿರ್ಧಾರ ತೆಗೆದುಕೊಂಡುಬಿಡುತ್ತಾರೆ. ಆದರೆ ದೈವ ಇಚ್ಛೆಯನ್ನು ಬಲ್ಲವರಾರು. ಮಹಿಳೆಯೊಬ್ಬರು ಗಂಡನ ಜತೆ ಜಗಳವಾಡಿ ಕೋಪದಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲೆಂದು ಗಂಗಾ ನದಿಗೆ ಹಾರಿದ್ದಾರೆ. ಅಲ್ಲಿ ಮೊಸಳೆ ಕಂಡು ಮರವೇರಿ ಕುಳಿತಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಬಾರಿ ಮೊಸಳೆ ಭಕ್ಷನಾಗದೆ ಒಂದು ಜೀವ ಉಳಿಸಿದ ರಕ್ಷಕನಾಯಿತು.

ಅವರ ಪತ್ನಿ ಮಾಲತಿ ಎಂಬುವವರು ಪತಿಯೊಂದಿಗೆ ಜಗಳವಾಡಿ ಕೋಪದಿಂದ ನದಿಗೆ ಹಾರಿದ್ದಾರೆ.ಮಾಡಿಕೊಳ್ಳಲು ಮಾಡಿಕೊಳ್ಳಲು ಹಾರಿದಾಗ ಮೊಸಳೆ ತನ್ನ ಜೀವವನ್ನು ಉಳಿಸಿಕೊಳ್ಳಲು ಹತ್ತಿರದ ಹತ್ತಿ ಇಡೀ ಇಡೀ ರಾತ್ರಿ ಅಲ್ಲಿಯೇ ಅಲ್ಲಿಯೇ ಅಲ್ಲಿಯೇ. ಅಹಿರ್ವಾನ್ ನಿವಾಸಿ ತನ್ನ ಪತ್ನಿ ಮಾಲತಿ ಜೊತೆ ನಿತ್ಯ ಒಂದಲ್ಲ ವಿಷಯಕ್ಕೆ ಆಗಾಗ. ಸೆಪ್ಟೆಂಬರ್ 6 ರ ಶನಿವಾರ ರಾತ್ರಿ ದಂಪತಿ ಮಧ್ಯೆ ದೊಡ್ಡ ಜಗಳವಾಗಿತ್ತು.

ಸುರೇಶ್ ತನ್ನ ಚಹಾ ಮಾಡಲು ಹೇಳಿದ್ದರು, ಆದರೆ ಆಕೆ ನಿರಾಕರಿಸಿದ್ದರು, ಏಕೆಂದರೆ ಆಕೆಗೆ ತುಂಬಾ ಸುಸ್ತಾಗಿದ್ದ ಕಾರಣ ಆಕೆ ನೀವೇ ಮಾಡಿ ಎಂದು ಹೇಳಿದ್ದರು. ಚಹಾದೊಂದಿಗೆ ವಾಗ್ವಾದ ಕ್ರಮೇಣ ದೊಡ್ಡ ತಿರುಗಿತು. ಮಾಲತಿ ಮನೆಯಿಂದ ಹೊರಟುಹೋಗಿದ್ದರು.

ಮತ್ತಷ್ಟು: ವಿಡಿಯೋ: ದೈತ್ಯ ಮೊಸಳೆಯ ಹಿಡಿದು ವ್ಯಕ್ತಿಯ ಹುಚ್ಚಾಟ; ಸಾವಿನೊಂದಿಗೆ ಸರಸ ಇದೇ ಇರ್ಬೇಕು ನೋಡಿ

ಜಾಜ್ಮೌನಲ್ಲಿರುವ ಸೇತುವೆಯನ್ನು. ಕೋಪದ, ಸೇತುವೆಯಿಂದ ಗಂಗಾ ನದಿಗೆ ಹಾರಿದ್ದಾರೆ, ನದಿಗೆ ಹಾರಿದ ತಕ್ಷಣ, ತಾನು ಮಾಡುತ್ತಿರುವುದು ತಪ್ಪು ಎನಿಸಿ, ಈಜಿ ದಡವನ್ನು ತಲುಬೇಕೆಂದುಕೊಂಡರು. ನದಿಯ ದಡವನ್ನು ತಲುಪಿದ ತಕ್ಷಣ ಒಂದು ಮೊಸಳೆ ಅವರ ಕಣ್ಣಿಗೆ ಬಿದ್ದಿತ್ತು. ಮೊಸಳೆಯ ಹತ್ತಿರ ಅಪಾಯಕಾರಿ. ಆದರೆ, ಹರಿಯುವ ನೀರಿನಲ್ಲಿ ಹೆಚ್ಚು.

ಮರವನ್ನು ಮರವನ್ನು ಹತ್ತಿ ಉಳಿದ ಸಮಯವನ್ನು ಮರದ ಮೇಲೆ. ಬೆಳಗ್ಗೆ, ಹಳ್ಳಿಯ ಜನರು ಗಂಗಾ ದಡದ ಮೂಲಕ ಹಾದುಹೋಗುವಾಗ, ಮರದ ಕುಳಿತು ಸಹಾಯಕ್ಕಾಗಿ ಕರೆದಿದ್ದಾರೆ. ಮಾಲತಿ ಅಳುತ್ತಾ ನಡೆದ ಕಥೆಯನ್ನು ವಿವರಿಸಿದ್ದಾರೆ. ಪೊಲೀಸ್ ಪೊಲೀಸ್ ಠಾಣೆಯ ವಿನಯ್ ಯಾದವ್ ತಮ್ಮ ಸ್ಥಳಕ್ಕೆ. ಮಹಿಳೆಯನ್ನು ಸುರಕ್ಷಿತವಾಗಿ ಇಳಿಸಿ ಠಾಣೆಗೆ.

ಸುದ್ದಿಗಳಿಗಾಗಿ ಇಲ್ಲಿ ಮಾಡಿ



Source link

Leave a Reply

Your email address will not be published. Required fields are marked *