ಸಿನಿಮಾಕ್ಕೆ ಎಂಟ್ರಿ ಕೊಟ್ಟ ಸೀತಾರಾಮ ಸೀರಿಯಲ್​ ಸಿಹಿ: ಪುಟಾಣಿ ರಿತು ಸಿಂಗ್​ ಹೇಳಿದ್ದೇನು ಕೇಳಿ… | Seetarama Serial Sihi Urf Ritu Singh Entry To Film Nanna Magale Super Star Suc

ಸಿಹಿಯ ನಿಜವಾದ ಹೆಸರು ರಿತು ಸಿಂಗ್​ (Ritu Singh). ವಯಸ್ಸು ಇದೀಗ ಏಳು. ಆದರೂ ವಯಸ್ಸಿಗೆ ಮೀರಿದ ಮಾತನಾಡಿ ಕೆಲವೊಮ್ಮೆ ಅತಿಯಾಯಿತು ಎನ್ನಿಸುವಂತೆ ಅನ್ನಿಸಿಕೊಳ್ಳುತ್ತಿದ್ದರೂ ಇವಳ ಅಭಿನಯಕ್ಕೆ ಬಂದರೆ, ಅಬ್ಬಾ ಎಂಥವರೂ ತಲೆದೂಗಲೇಬೇಕು. ಅದೆಂಥ ನಟನೆ, ನೋವು, ನಲಿವು, ಹಾಸ್ಯ, ಕಣ್ಣೀರು… ಯಾವುದೇ ಸನ್ನಿವೇಶ ಇರಲಿ, ಆ ದೃಶ್ಯಗಳಿಗೆ ತಕ್ಕಂತೆ ನಟನೆ ಮಾಡುವುದು ಸುಲಭದ ಮಾತಂತೂ ಅಲ್ಲವೇ ಅಲ್ಲ. ಹಿಂದಿನ ಜನ್ಮದ ಗಿಫ್ಟ್​ ಈಕೆಯದ್ದು ಎನ್ನುವಂಥ ನಟನೆಯ ಮೂಲಕ ಮನೆ ಮಾತಾಗಿದ್ದವಳು.

Source link

Leave a Reply

Your email address will not be published. Required fields are marked *