Headlines

Karnataka Rains: ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು, 8 ಜಿಲ್ಲೆಗಳಲ್ಲಿ ಮಳೆಯೋ ಮಳೆ

Karnataka Rains: ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು, 8 ಜಿಲ್ಲೆಗಳಲ್ಲಿ ಮಳೆಯೋ ಮಳೆ


ಬೆಂಗಳೂರು, ಸೆಪ್ಟೆಂಬರ್ 11: ಕರ್ನಾಟಕದಲ್ಲಿ ಮತ್ತೆ (ಮಳೆ) ಚುರುಕಾಗಿದೆ. 8 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಮಂಡ್ಯ, ಮೈಸೂರು, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಿದೆ.

ಗೋಕರ್ಣ, ಸಿದ್ದಾಪುರ, ಕುಮಟಾ, ಹಳಿಯಾಳದಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಕೂಡ ಬುಧವಾರ ರಾತ್ರಿಯಿಂದ ಗುರುವಾರ ಬೆಳಗ್ಗೆಯವರೆಗೂ ಗುಡುಗು ಸಹಿತ ಮಳೆಯಾಗಿದೆ. ಎಚ್​​ಎಎಲ್​​ನಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ29.6 ಡಿಗ್ರಿ ಸೆಲ್ಸಿಯಸ್ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 29.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 23.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​​ಪೋರ್ಟ್ನಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್ಪೋರ್ಟ್​​ನಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು: ಕರ್ನಾಟಕ ಮಳೆ: ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ 2 ದಿನಗಳ ಬಳಿಕ ಮತ್ತೆ ಶುರುವಾಗುತ್ತೆ

ಗದಗದಲ್ಲಿ31.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 25.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *