Asia Cup 2025: ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯಕ್ಕೆ ಸುಪ್ರೀಂ ಗ್ರೀನ್ ಸಿಗ್ನಲ್

Asia Cup 2025: ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯಕ್ಕೆ ಸುಪ್ರೀಂ ಗ್ರೀನ್ ಸಿಗ್ನಲ್


ನವದೆಹಲಿ, ಸೆಪ್ಟೆಂಬರ್ 11: ದುಬೈನಲ್ಲಿ ನಡೆಯಲಿರುವ ಏಷ್ಯಾಕಪ್​​ಗಾಗಿ ನಿಗದಿಯಾಗಿರುವ ಭಾರತಪಾಕಿಸ್ತಾನ ಕ್ರಿಕೆಟ್ ಪಂದ್ಯವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ನಿರಾಕರಿಸಿದೆ. ಹಾಗೆಯೇ ಭಾರತ ಹಾಗೂ ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್

ಪ್ರಕಟಿಸಲಾಗಿದೆ – ಮಧ್ಯಾಹ್ನ 2:27, ಥು, 11 ಸೆಪ್ಟೆಂಬರ್ 25



Source link

Leave a Reply

Your email address will not be published. Required fields are marked *