ಸೆ.21ರವರೆಗೆ ರಾಜ್ಯದಲ್ಲಿ ಮಳೆಯ ಅಬ್ಬರ, ಉತ್ತರ ಕರ್ನಾಟಕದ ಈ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ! | Karnataka Heavy Rain Alert Yellow Alert In North Interior Districts Gow

ಬೆಂಗಳೂರಿನಲ್ಲಿ ಹವಾಮಾನ

ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಹಗುರದಿಂದ ಮಧ್ಯಮ ಮಟ್ಟದ ಮಳೆಯಾಗುವ ನಿರೀಕ್ಷೆಯಿದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ.

ಮಳೆ ದಾಖಲೆ

  • ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ 6 ಸೆಂ.ಮೀ. ಮಳೆಯಾಗಿದೆ.
  • ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದಲ್ಲಿ 4 ಸೆಂ.ಮೀ. ಮಳೆ ದಾಖಲಾಗಿದೆ.
  • ಕೊಪ್ಪಳದಲ್ಲಿ 3 ಸೆಂ.ಮೀ. ಮಳೆಯಾಗಿದೆ.

ಬೀದರ್, ಗೋಕಾಕ್‌, ಕುಷ್ಟಗಿ, ಕಾರ್ಕಳ, ಗಂಗಾವತಿ, ಭಾಲ್ಕಿ, ಸೇಡಬಾಳ, ರಬಕವಿ, ಮುದಗಲ್, ಮುದ್ದೇಬಿಹಾಳ, ಮಸ್ಕಿ, ಮಧುಗಿರಿ, ಹಿರಿಯೂರು, ಚಿತ್ತಾಪುರ, ಭಾಗಮಂಡಲ, ಬಾದಾಮಿ, ಆನವಟ್ಟಿ ಮತ್ತು ಆಲಮಟ್ಟಿ ಭಾಗಗಳಲ್ಲಿಯೂ ಮಳೆಯ ವರದಿ ಲಭ್ಯವಾಗಿದೆ.

Source link

Leave a Reply

Your email address will not be published. Required fields are marked *