ಮುಖ್ಯಮಂತ್ರಿ ಸಿದ್ದರಾಮಯ್ಯ (ಸಂಗ್ರಹ)
ಬೆಂಗಳೂರು, ಸೆಪ್ಟೆಂಬರ್ 20: ರಸ್ತೆ ರಸ್ತೆ ಗುಂಡಿ ಇದೀಗ ದೇಶ ಮಟ್ಟದಲ್ಲಿ ಚರ್ಚೆಗೆ. ಆಕ್ರೋಶದ ಆಕ್ರೋಶದ ನಂತರ ವಿಚಾರವಾಗಿ ಸರ್ಕಾರ ಕೂಡ ಗಮನ. ಮುಖ್ಯಮಂತ್ರಿ (ಸಿದ್ದರಾಮಯ್ಯ) ನೇತೃತ್ವದಲ್ಲಿ ಶನಿವಾರ ಸಂಜೆ ಕಚೇರಿ ಕೃಷ್ಣಾದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳ ನಡೆಯಿತು. ಸಭೆಯಲ್ಲಿ, ರಸ್ತೆ ಗುಂಡಿಗಳ ವಿಚಾರವಾಗಿ ಸಿದ್ದರಾಮಯ್ಯ ಅಧಿಕಾರಿಗಳನ್ನು ತೀವ್ರವಾಗಿ. ಅಲ್ಲದೆ, ಚೀಫ್ ಎಂಜಿನಿಯರ್ಗಳನ್ನು ಅಮಾನತು ಎಂದು ಗಂಭೀರ ಎಚ್ಚರಿಕೆಯನ್ನೂ.
ರಸ್ತೆ ಗುಂಡಿಗಳನ್ನು ನಿಮಗೆ ಏನು ಕಷ್ಟ? ನಿಮ್ಮಿಂದಾಗಿ ಸರ್ಕಾರಕ್ಕೆ ಹೆಸರು. ನಿಮಗೆ? ಮುಚ್ಚಿರುವ ಕೂಡ. ಜನರ ನಿಮಗೆ ಗೊತ್ತಾಗುವುದಿಲ್ಲವೇ? ನೀವು ಓದಿರುವುದು ಏಕೆ? ಗುಂಡಿಗಳನ್ನು ಮುಚ್ಚಿ ಎಂದು ಕರೆದು ನಾವು? ಮಾಡಿದರೆ ಮಾಡಿದರೆ ಚೀಫ್ ಅಮಾನತು ಮನೆಗೆ ಕಳುಹಿಸಬೇಕಾಗುತ್ತದೆ ಎಂದು ಅಧಿಕಾರಿಗಳನ್ನು ಸಿದ್ದರಾಮಯ್ಯ ಹಿಗ್ಗಾಮುಗ್ಗಾ ತರಾಟೆಗೆ.
ಅಧಿಕಾರಿಗಳ ಖಚಿತ: ಸಿದ್ದರಾಮಯ್ಯ ಖಡಕ್ ಎಚ್ಚರಿಕೆ
ಪ್ರತಿ ಬಾರಿ ಮಳೆ ಇದೇ ಮರುಕಳಿಸುತ್ತಿದೆ. ಹಾಕಿರುವ ರಸ್ತೆ ಅಷ್ಟು ಯಾಕೆ ಕಿತ್ತು? ನೀವೆಲ್ಲ ಮಾಡುತ್ತಿದ್ದೀರಿ? ಸ್ವಲ್ಪ ಮಳೆ ಆದರೆ ರಸ್ತೆಗಳು ಗುಂಡಿ ಬೀಳುವುದು ಹೇಗೆ? ಜನರು ಪದೇ ಸರ್ಕಾರವನ್ನು ಪ್ರಶ್ನೆ. ಈ ಜನ. ಹೀಗೆ ಮಾಡಿದರೆ ಯಾರ ಮುಖವನ್ನು. ಅಧಿಕಾರಿಗಳ ಖಚಿತ. ಯಾವ ಯಾವ ಮುಲಾಜು ಇಲ್ಲ ಎಂದು ಸಿದ್ದರಾಮಯ್ಯ.
. ಇದರ ಬೆನ್ನಲ್ಲೇ ಆಂಧ್ರಪ್ರದೇಶ ಸಚಿವ ನಾ.ರಾ ಲೋಕೇಶ್, ಐಟಿ ಆಂಧ್ರ ಪ್ರದೇಶಕ್ಕೆ ಬರುವಂತೆ. ಎಚ್ಚೆತ್ತುಕೊಂಡ ಎಚ್ಚೆತ್ತುಕೊಂಡ ಬೆಂಗಳೂರು ಸಚಿವರೂ ಆಗಿರುವ ಡಿಕೆ ಶಿವಕುಮಾರ್, ರಸ್ತೆ ಗುಂಡಿಗಳನ್ನು ಮುಚ್ಚಲು ಗ್ರೇಟರ್ ಬೆಂಗಳೂರು ಡೆಡ್‌ಲೈನ್.
ಇದನ್ನೂ ಓದಿ: ಬೆದರಿಕೆಗಳಿಗೆ ಜಗ್ಗಲ್ಲ: ಬೆಂಗಳೂರು ತೊರೆಯುತ್ತೇವೆ ಎಂದ ಕಂಪನಿಗಳಿಗೆ ಡಿಕೆಶಿ ಖಡಕ್ ಖಡಕ್
ಬೆಳವಣಿಗೆಗಳ ಬೆಳವಣಿಗೆಗಳ ಬೆನ್ನಲ್ಲೇ ಸಿದ್ದರಾಮಯ್ಯ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳ ಜೊತೆ ಶನಿವಾರ ಸಂಜೆ ಸಭೆ. ಖಡಕ್ ನೀಡಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಇಲ್ಲಿ ಕ್ಲಿಕ್ ಮಾಡಿ