
5 ವರ್ಷ ಕಳೆದರು ಗೌತಮ್ ದಿವಾನ್ ಅವ್ರ ಮಗಳು ಪತ್ತೆ ಇಲ್ಲ. ದಯವಿಟ್ಟು ಕಥೆಯನ್ನ ತುಂಬಾ ಎಳೆಯದೇ ಆ ಮಗಳ ಕಥೆ ಏನಾಗಿದೆ ಅಂತ ತೋರಿಸಿ ಎಂದು ವೀಕ್ಷಕರು ಮನವಿ ಮಾಡಿಕೊಂಡಿದ್ದಾರೆ. ಭೂಮಿಕಾ ಮತ್ತು ಮಗ ಸಿಕ್ಕ ನಂತರ ಧಾರಾವಾಹಿ ಮಗಳ ಹುಡುಕಾಟದ ಆಯಾಮಕ್ಕೆ ತೆರೆದುಕೊಳ್ಳುವ ಸಾಧ್ಯತೆಗಳಿರುತ್ತವೆ. ಸೂಪರ್ ಇದೇ ನಾವು ಇಷ್ಟ ಪಡೋದು. ಇಬ್ಬರೂ ಒಂದಾಗಿ ತಪ್ಪು ಮಾಡುವವರಿಗೆ ಬುದ್ಧಿ ಕಳಿಸಿ ತನ್ನ ಸಾಮ್ರಾಜವನ್ನು ತನಗೆ ದಕ್ಕಿಸಿ ಕೊಂಡು ಅಧಿಪತಿ ಆಗಬೇಕು ಎಂದು ಸೀರಿಯಲ್ ಅಭಿಮಾನಿಗಳು ಬಯಸಿದ್ದಾರೆ.
ಇದನ್ನೂ ಓದಿ: Amruthadhaare Serial: ದಿಯಾ ಜಯದೇವ್‌ನನ್ನು ಮದುವೆ ಆದ ಉದ್ದೇಶವೇ ಬೇರೆ; ಕಹಿಸತ್ಯ ಬಯಲು!