ನಿತಿನ್ ಜೊತೆಗಿನ ಪ್ರೇಮ ಪಯಣದ ಗುಟ್ಟು ಹಂಚಿಕೊಂಡ ಸರಿಗಮಪ ಶೋ ಗಾಯಕಿ ಸುಹಾನಾ ಸೈಯದ್ | Kannada Saregamapa Fame Singer Suhaana Syed Love With Artist Nithin Shivansh Mrq

ಪ್ರತಿ ಜೀವಿಯ ನಿರೀಕ್ಷೆ ಪ್ರೇಮಕ್ಕಾಗಿಯೇ, ಪ್ರೇಮಕ್ಕೆ ಕಾರಣ ಇಲ್ಲ. ಈ ಪ್ರೇಮ ಅನಂತ ದೂರದ ಸುಧೀರ್ಘ ಪ್ರಯಾಣ. ಪ್ರೇಮಕ್ಕೆ ಯಾವ ಮಿತಿ ಇಲ್ಲ, ಎಂಬುದಕ್ಕೆ ನಾವೇ ಸಾಕ್ಷಿ. ಹೃದಯಗಳ ಭಾಷೆ ಎಲ್ಲವನ್ನೂ ಮೀರಿದ್ದು. ಪ್ರತಿ ಸವಾಲು, ಪ್ರತಿ ಸಂಶಯ ಮತ್ತು ಪ್ರತಿ ಭಯದ ಮೌನದಲ್ಲಿಯೂ ನಮ್ಮನ್ನು ಹಿಡಿದಿಟ್ಟಿದ್ದು ಪ್ರೀತಿ. ಇಂದು, ನಮ್ಮ ಗುಟ್ಟನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇವೆ. ನಿಮ್ಮ ಆಶೀರ್ವಾದವಿರಲಿ ಎಂದು ಸುಹಾನಾ ಬರೆದುಕೊಂಡಿದ್ದಾರೆ.

Source link

Leave a Reply

Your email address will not be published. Required fields are marked *