multibagger stock with 900% return ಕೇವಲ 2 ವರ್ಷದಲ್ಲಿ 900% ರಿಟರ್ನ್ ನೀಡಿದ ಮಲ್ಟಿಬ್ಯಾಗರ್ ಸ್ಟಾಕ್‌ | Viviana Power Tech Multibagger Stock That Gave 900 Percent Returns In 2 Year Mrq

ಇದೇ ಅವಧಿಯಲ್ಲಿ ಗುಜರಾತ್ ಎನರ್ಜಿ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್‌ನಿಂದ ₹55.36 ಕೋಟಿ (ಸುಮಾರು $5.36 ಬಿಲಿಯನ್) ಮತ್ತು ಪಂಜಾಬ್ ಸ್ಟೇಟ್ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನಿಂದ ₹59 ಕೋಟಿ (ಸುಮಾರು $5.9 ಬಿಲಿಯನ್) ಆರ್ಡರ್ ಪಡೆದುಕೊಂಡಿರುವ ಮಾಹಿತಿಯನ್ನು ನೀಡಿತ್ತು. ಈ ಹಿನ್ನೆಲೆ ವಿವಿಯಾನಾ ಪವರ್ ಟೆಕ್ ಕಂಪನಿ ಷೇರುಗಳು ಮೌಲ್ಯ ನಿರಂತರವಾಗಿ ಏರಿಕೆಯಾಗುತ್ತಿದೆ.

Disclaimer: ಯಾವುದೇ ವ್ಯವಹಾರವು ಮಾರುಕಟ್ಟೆಯ ಅಪಾಯವನ್ನು ಒಳಗೊಂಡಿರುತ್ತವೆ. ಷೇರು ಮಾರುಕಟ್ಟೆಯಲ್ಲಿನ ಹೂಡಿಕೆಯೂ ಸಹ ಮಾರುಕಟ್ಟೆ ಅಪಾಯಗಳಿಗೆ ಒಳಪಟ್ಟಿರುತ್ತದೆ. ಆದ್ದರಿಂದ ಯಾವುದೇ ಹೂಡಿಕೆ ಮಾಡುವ ಮುನ್ನ ಆರ್ಥಿಕ/ಮಾರುಕಟ್ಟೆ ತಜ್ಞರ ಸಲಹೆ ಪಡೆದುಕೊಳ್ಳಬೇಕು. ಓದುಗರು ಇದನ್ನು ಕೇವಲ ಮಾಹಿತಿಯನ್ನಾಗಿ ಮಾತ್ರ ಪರಿಗಣಿಸಬೇಕಾಗಿ ವಿನಂತಿ.

Source link

Leave a Reply

Your email address will not be published. Required fields are marked *