Skip to content
March 6, 2026
  • CCB drug raid Bengaluru: ಅಕ್ರಮ ಡ್ರಗ್ಸ್‌ ವಾಸನೆ ತಡೆಗೆ ನಾಯಿಗಳ ಮಲಮೂತ್ರ, ಸಿಸಿಬಿ ತನಿಖೆ ವೇಳೆ ರಹಸ್ಯ ಬಯಲು! | Bengaluru Using Dog Feces To Mask Drug Odor Shocking Revelation In Ccb Narcotics Probe
  • US Iran conflict: 4 ದಿನದ ಯುದ್ಧದಲ್ಲಿ ಅಮೆರಿಕದ ₹18000 ಕೋಟಿ, ಇಸ್ರೇಲ್‌ಗೆ ವಾರಕ್ಕೆ ₹2.74 ಲಕ್ಷ ಕೋಟಿ ನಷ್ಟ! | Us Israel Iran War Conflict Likely To Continue For 100 Days Live Updates Rav
  • Karnataka Budget 2026–27 ಸಿದ್ದು ದಾಖಲೆಯ 17ನೇ ಬಜೆಟ್‌: ಇಂದು ಬೆಳಗ್ಗೆ 10.15ಕ್ಕೆ ಮಂಡನೆಗೆ ಕ್ಷಣಗಣನೆ | Karnataka Budget 2026 27 Siddaramaiahs S Record 17th Budget Countdown Begins For 10 15 Am Presentation Today
  • ಕೆಎಎಸ್‌ ಪರೀಕ್ಷೆಯಲ್ಲಿ ಅಕ್ರಮ ಆಗಿಲ್ಲ: ಸಾಕ್ಷಿಯೂ ಇಲ್ಲ, ದೂರೂ ಬಂದಿಲ್ಲ,- KPSC | No Irregularities In Kas Exam Kpsc Claims Process Was Flawless Complaint Free Rav

kannadaprajavani.in

Newsletter
Random News
  • ಮುಖಪುಟ
  • ರಾಜ್ಯ
  • ರಾಷ್ಟ್ರೀಯ
  • ಅಂತರ್ ರಾಷ್ಟ್ರೀಯ
  • ರಾಜಕೀಯ
  • ಸಿನಿಮಾ
  • ಅಡುಗೆ
  • ಆರೋಗ್ಯ
  • ಈಗ ಕನ್ನಡ
  • ಅಂಕಣArticle, Storys, Novels, Poetrys
Headlines
  • CCB drug raid Bengaluru: ಅಕ್ರಮ ಡ್ರಗ್ಸ್‌ ವಾಸನೆ ತಡೆಗೆ ನಾಯಿಗಳ ಮಲಮೂತ್ರ, ಸಿಸಿಬಿ ತನಿಖೆ ವೇಳೆ ರಹಸ್ಯ ಬಯಲು! | Bengaluru Using Dog Feces To Mask Drug Odor Shocking Revelation In Ccb Narcotics Probe

    CCB drug raid Bengaluru: ಅಕ್ರಮ ಡ್ರಗ್ಸ್‌ ವಾಸನೆ ತಡೆಗೆ ನಾಯಿಗಳ ಮಲಮೂತ್ರ, ಸಿಸಿಬಿ ತನಿಖೆ ವೇಳೆ ರಹಸ್ಯ ಬಯಲು! | Bengaluru Using Dog Feces To Mask Drug Odor Shocking Revelation In Ccb Narcotics Probe

    5 minutes ago
  • US Iran conflict: 4 ದಿನದ ಯುದ್ಧದಲ್ಲಿ ಅಮೆರಿಕದ ₹18000 ಕೋಟಿ, ಇಸ್ರೇಲ್‌ಗೆ ವಾರಕ್ಕೆ ₹2.74 ಲಕ್ಷ ಕೋಟಿ ನಷ್ಟ! | Us Israel Iran War Conflict Likely To Continue For 100 Days Live Updates Rav

    US Iran conflict: 4 ದಿನದ ಯುದ್ಧದಲ್ಲಿ ಅಮೆರಿಕದ ₹18000 ಕೋಟಿ, ಇಸ್ರೇಲ್‌ಗೆ ವಾರಕ್ಕೆ ₹2.74 ಲಕ್ಷ ಕೋಟಿ ನಷ್ಟ! | Us Israel Iran War Conflict Likely To Continue For 100 Days Live Updates Rav

    19 minutes ago
  • Karnataka Budget 2026–27 ಸಿದ್ದು ದಾಖಲೆಯ 17ನೇ ಬಜೆಟ್‌: ಇಂದು ಬೆಳಗ್ಗೆ 10.15ಕ್ಕೆ ಮಂಡನೆಗೆ ಕ್ಷಣಗಣನೆ | Karnataka Budget 2026 27 Siddaramaiahs S Record 17th Budget Countdown Begins For 10 15 Am Presentation Today

    Karnataka Budget 2026–27 ಸಿದ್ದು ದಾಖಲೆಯ 17ನೇ ಬಜೆಟ್‌: ಇಂದು ಬೆಳಗ್ಗೆ 10.15ಕ್ಕೆ ಮಂಡನೆಗೆ ಕ್ಷಣಗಣನೆ | Karnataka Budget 2026 27 Siddaramaiahs S Record 17th Budget Countdown Begins For 10 15 Am Presentation Today

    37 minutes ago
  • ಕೆಎಎಸ್‌ ಪರೀಕ್ಷೆಯಲ್ಲಿ ಅಕ್ರಮ ಆಗಿಲ್ಲ: ಸಾಕ್ಷಿಯೂ ಇಲ್ಲ, ದೂರೂ ಬಂದಿಲ್ಲ,- KPSC | No Irregularities In Kas Exam Kpsc Claims Process Was Flawless Complaint Free Rav

    ಕೆಎಎಸ್‌ ಪರೀಕ್ಷೆಯಲ್ಲಿ ಅಕ್ರಮ ಆಗಿಲ್ಲ: ಸಾಕ್ಷಿಯೂ ಇಲ್ಲ, ದೂರೂ ಬಂದಿಲ್ಲ,- KPSC | No Irregularities In Kas Exam Kpsc Claims Process Was Flawless Complaint Free Rav

    49 minutes ago
  • Mallikarjuna Mutya: ಬಾಲಕಿ ಜೊತೆ ಅನುಚಿತ ವರ್ತನೆ; ಕೊನೆಗೂ ವಿಚಾರಣೆಗೆ ಹಾಜರಾದ ಮಲ್ಲಿಕಾರ್ಜುನ ಮುತ್ಯಾ | Yadagir Inappropriate Behavior With Minor Investigation Underway Against Mallikarjuna Mutya

    Mallikarjuna Mutya: ಬಾಲಕಿ ಜೊತೆ ಅನುಚಿತ ವರ್ತನೆ; ಕೊನೆಗೂ ವಿಚಾರಣೆಗೆ ಹಾಜರಾದ ಮಲ್ಲಿಕಾರ್ಜುನ ಮುತ್ಯಾ | Yadagir Inappropriate Behavior With Minor Investigation Underway Against Mallikarjuna Mutya

    1 hour ago
  • ಬಗೆಹರಿಯದ ಒಳಮೀಸಲು ಗೋಜಲು; ಸಂಪುಟ ಸಭೆಯಲ್ಲಿ ಚರ್ಚೆ ಅಪೂರ್ಣ, ವಿಶೇಷ ಸಂಪುಟ ಸಭೆಗೆ ನಿರ್ಧಾರ | Internal Reservation Gridlock Cabinet Discussion Incomplete Special Meeting Called To Resolve Issue

    ಬಗೆಹರಿಯದ ಒಳಮೀಸಲು ಗೋಜಲು; ಸಂಪುಟ ಸಭೆಯಲ್ಲಿ ಚರ್ಚೆ ಅಪೂರ್ಣ, ವಿಶೇಷ ಸಂಪುಟ ಸಭೆಗೆ ನಿರ್ಧಾರ | Internal Reservation Gridlock Cabinet Discussion Incomplete Special Meeting Called To Resolve Issue

    1 hour ago
  • Home
  • ಈಗ ಕನ್ನಡ
  • ತಿರುಪತಿಯಲ್ಲಿ ಭಕ್ತರ ಪರಿಸ್ಥಿತಿ ಇಷ್ಟೊಂದು ಭೀಕರವಾಗಿದೆಯೇ? ಸತ್ಯ ಬಿಚ್ಚಿಟ್ಟ ಬೆಂಗಳೂರಿನ ವ್ಯಕ್ತಿ | Is Situation Of Devotees In Tirupati So Dire Bengaluru Man Revealed Truth Mrq
  • ಈಗ ಕನ್ನಡ

ತಿರುಪತಿಯಲ್ಲಿ ಭಕ್ತರ ಪರಿಸ್ಥಿತಿ ಇಷ್ಟೊಂದು ಭೀಕರವಾಗಿದೆಯೇ? ಸತ್ಯ ಬಿಚ್ಚಿಟ್ಟ ಬೆಂಗಳೂರಿನ ವ್ಯಕ್ತಿ | Is Situation Of Devotees In Tirupati So Dire Bengaluru Man Revealed Truth Mrq

anil5 months ago01 mins
ತಿರುಪತಿಯಲ್ಲಿ ಭಕ್ತರ ಪರಿಸ್ಥಿತಿ ಇಷ್ಟೊಂದು ಭೀಕರವಾಗಿದೆಯೇ? ಸತ್ಯ ಬಿಚ್ಚಿಟ್ಟ ಬೆಂಗಳೂರಿನ ವ್ಯಕ್ತಿ | Is Situation Of Devotees In Tirupati So Dire Bengaluru Man Revealed Truth Mrq

ಬೆಂಗಳೂರಿನ ಭಕ್ತರೊಬ್ಬರು ತಮ್ಮ ತಿರುಪತಿ ಯಾತ್ರೆಯಲ್ಲಿ ಎದುರಿಸಿದ ಕಹಿ ಅನುಭವವನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ತಿರುಮಲಕ್ಕೆ ಬರುವ ಇತರ ಭಕ್ತರಿಗೆ ಜಾಗರೂಕರಾಗಿರಲು ಎಚ್ಚರಿಕೆ ನೀಡಿದ್ದಾರೆ.

2 Min read

Published : Sep 22 2025, 10:17 PM IST

112

ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ

Image Credit : Perplexity AI

ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ

ತಿರುಮಲದ ಏಳು ಬೆಟ್ಟಗಳ ಮೇಲೆ ನೆಲೆಸಿರುವ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕಾಗಿ ಪ್ರತಿನಿತ್ಯ ಲಕ್ಷಾಂತರ ಜನರು ಬರುತ್ತಾರೆ. ಆಂಧ್ರ ಪ್ರದೇಶ ಮಾತ್ರವಲ್ಲ ದೇಶದ ಮೂಲೆ ಮೂಲೆಗಳಿಂದಲೂ ತಿರುಪತಿಗೆ ಭಕ್ತರು ಬರುತ್ತಾರೆ. ಭಗವಂತನ ದರ್ಶನಕ್ಕಾಗಿ ಭಕ್ತರು ಗಂಟೆಗಟ್ಟಲೇ ಕಾಯುತ್ತಾರೆ. ಶ್ರೀನಿವಾಸನ ದರ್ಶನ ಸಿಗುತ್ತಿದ್ದಂತೆ ಸರತಿ ಸಾಲಿನಲ್ಲಿ ನಿಂತ ಎಲ್ಲಾ ದಣಿವು ಮಾಯವಾಗುತ್ತದೆ.

212

ಭಕ್ತರೇ ಹೋಟೆಲ್‌ಗಳ ಗ್ರಾಹಕರು

Image Credit : Gemini AI

ಭಕ್ತರೇ ಹೋಟೆಲ್‌ಗಳ ಗ್ರಾಹಕರು

ದರ್ಶನಕ್ಕಾಗಿ ಭಕ್ತರು ಕೆಲ ಸಮಯ ಸರತಿ ಸಾಲಿನಲ್ಲಿ ನಿಲ್ಲಲೇಬೇಕು. ಇದೀಗ ಕೆಲವರು ವೆಂಕಟೇಶ್ವರ ಸ್ವಾಮಿಯ ಮೇಲಿನ ಭಕ್ತರ ನಂಬಿಕೆಯನ್ನೇ ತಮ್ಮ ವ್ಯವಹಾರಕ್ಕಾಗಿ ಬಂಡವಾಳವನ್ನಾಗಿ ಮಾಡಿಕೊಳ್ಳುತ್ತಿದ್ದಾರೆ. ತಿರುಪತಿಯಲ್ಲಿನ ಹೋಟೆಲ್‌ಗಳು ಭಕ್ತರಿಂದ ತುಂಬಿರುತ್ತವೆ. 

312

ಭಕ್ತರಿಂದ ಹಣ ವಸೂಲಿ

Image Credit : others

ಭಕ್ತರಿಂದ ಹಣ ವಸೂಲಿ

ಆದ್ರೆ ಇಲ್ಲಿಯ ಕೆಲವು ಹೋಟೆಲ್‌ಗಳು ಭಕ್ತರನ್ನು ವಂಚಿಸಲು ಮುಂದಾಗುತ್ತಿದ್ದಾರೆ. ಈ ಸಂಬಂಧ ಭಕ್ತರೊಬ್ಬರು ತಿರುಮಲದಲ್ಲಿನ ತಮ್ಮ ಕಹಿ ಅನುಭವವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ಪೋಸ್ಟ್ ವೈರಲ್ ಆಗಿದೆ.

412

ತಿರುಪತಿಯಲ್ಲಿ ಭಕ್ತರ ಪರಿಸ್ಥಿತಿ ಇಷ್ಟೊಂದು ಭೀಕರವಾಗಿದೆಯೇ?

Image Credit : Social Media

ತಿರುಪತಿಯಲ್ಲಿ ಭಕ್ತರ ಪರಿಸ್ಥಿತಿ ಇಷ್ಟೊಂದು ಭೀಕರವಾಗಿದೆಯೇ?

ಬೆಂಗಳೂರಿನ ಭಕ್ತರೊಬ್ಬರು ಪತ್ನಿಯೊಂದಿಗೆ ತಿರುಮಲಕ್ಕೆ ಆಗಮಿಸಿದ್ದರು. ಈ ವೇಳೆ ಎದುರಿಸಿದ ತಮ್ಮ ಕಹಿ ಅನುಭವಗಳನ್ನು ಎಂದಿಗೂ ಮರೆಯಲೂ ಸಾಧ್ಯವಿಲ್ಲ ಅಂತ ಹೇಳಿದ್ದಾರೆ. ಹೋಟೆಲ್‌ಗಳು ಸ್ವಚ್ಛವಾಗಿರಲಿಲ್ಲ. ಇಲ್ಲಿಯ ಹೋಟೆಲ್ ಪರಿಸ್ಥಿತಿ ನೋಡಿ ನಾವು ಮೋಸ ಹೋಗಿದ್ದೇವೆ ಎಂದು ತಿಳಿಯಿತು. ಆದ್ದರಿಂದ ವೆಂಕಟೇಶ್ವರನ ದರ್ಶನಕ್ಕೆ ಬರುವ ಭಕ್ತರು ಯಾವಾಗಲೂ ಜಾಗರೂಕರಾಗಿರಬೇಕು ಎಂದು ಬೆಂಗಳೂರಿನ ವ್ಯಕ್ತಿ ಸಲಹೆ ನೀಡಿದ್ದಾರೆ

512

ಸಾಲು ಸಾಲು ಸಮಸ್ಯೆಗಳು ಎದುರಿಸಿ ಭಕ್ತ

Image Credit : Social Media

ಸಾಲು ಸಾಲು ಸಮಸ್ಯೆಗಳು ಎದುರಿಸಿ ಭಕ್ತ

ಕುಟುಂಬದ ಜೊತೆ ಬೆಂಗಳೂರಿನಿಂದ ರೈಲಿನ ಮೂಲಕ ತಿರುಪತಿಗೆ ಬರುತ್ತಾರೆ. ರೈಲ್ವೆ ನಿಲ್ದಾಣದಲ್ಲಿರುವ ಹೋಟೆಲ್‌ಗೆ ಊಟ ಮಾಡಲು ಹೋದಾಗ ಸಮಸ್ಯೆಗಳು ಆರಂಭವಾದವು. ಆಹಾರ ರುಚಿಕರವಾಗಿರಲಿಲ್ಲ ಮತ್ತು ಸುತ್ತಲಿನ ವಾತಾವರಣ ಶುಚಿಯಾಗಿರಲಿಲ್ಲ. ಹೋಟೆಲ್ ಸಿಬ್ಬಂದಿ ನಡವಳಿಕೆಯೂ ಚೆನ್ನಾಗಿರಲಿಲ್ಲ ಎಂದು ಭಕ್ತರು ಬೇಸರ ವ್ಯಕ್ತಪಡಿಸಿದರು.

612

ಕಳಪೆ ಆಹಾರ

Image Credit : Google

ಕಳಪೆ ಆಹಾರ

ಆ ಹೋಟೆಲ್‌ನಲ್ಲಿ ತಿಂದ ಎರಡು ಚಪಾತಿಗಳು ಉಪ್ಪಿನಿಂದ ತುಂಬಿತ್ತು. ಅಲ್ಲಿಯ ಸೆಟ್ ದೋಸೆ ಕೆಟ್ಟದಾಗಿತ್ತು. ಆಹಾರ ರುಚಿಯಾಗಿಲ್ಲ ಎಂದು ಹೇಳಿದಾಗ ಯಾವ ಸಿಬ್ಬಂದಿಯೂ ಸರಿಯಾಗಿ ಪ್ರತಿಕ್ರಿಯಿಸಿಲಿಲ್ಲ. ಕೊನೆಗೂ ಹೋಟೆಲ್‌ನಲ್ಲಿಯೂ ಪಾತ್ರೆ, ತಟ್ಟೆ ಮತ್ತು ಚಮಚಗಳು ಕ್ಲೀನ್ ಆಗಿರಲಿಲ್ಲ ಎಂದು ಅಲ್ಲಿಯ ಪರಿಸ್ಥಿತಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. 

712

ದುಪ್ಪಟ್ಟು ಬಿಲ್

Image Credit : Getty

ದುಪ್ಪಟ್ಟು ಬಿಲ್

ಕಳಪೆ ಆಹಾರ ನೀಡಿದ್ದಕ್ಕೆ ಫೈವ್ ಸ್ಟಾರ್ ಹೋಟೆಲ್ ರೀತಿಯಲ್ಲಿ ಬಿಲ್ ನೀಡಿದ್ದರು. ಕೇವಲ ಎರಡು ಚಪಾತಿ ಮತ್ತು ಒಂದು ಸೆಟ್ ದೋಸೆಗೆ 480 ರೂಪಾಯಿ ಬಿಲ್ ನೀಡಿದರು. ನಾನು ಬಿಲ್ ನೋಡಿ ಏನು ಮಾತನಾಡದೇ ಹಣ ಪಾವತಿಸಿ ಬಂದೆ ಎಂದು ಹೇಳಿಕೊಂಡಿದ್ದಾರೆ.

812

ಹೋಟೆಲ್ ಸಿಬ್ಬಂದಿ ನಿಂದನೆ

Image Credit : Getty

ಹೋಟೆಲ್ ಸಿಬ್ಬಂದಿ ನಿಂದನೆ

ಆ ದಿನ ಅಲ್ಲಿಯೇ ಉಳಿದುಕೊಳ್ಳಲು ಆನ್‌ಲೈನ್‌ ಮುಖಾಂತರ ಹೋಟೆಲ್ ನೋಡಿ ರೂಮ್ ಬುಕ್ ಮಾಡಿದೆ. ಆದ್ರೆ ಅಲ್ಲಿ ಹೋಗಿ ನೋಡಿದಾಗ ಶಾಕ್ ಆಯ್ತು. ರೂಮ್ ತುಂಬಾ ಕೊಳಕಾಗಿದ್ದವು. ಅಲ್ಲಿಂದ ಹೊರಡಲು ಮುಂದಾದ್ರೆ ಹೋಟೆಲ್ ಸಿಬ್ಬಂದಿ ತಮ್ಮನ್ನು ಬೆದರಿಸಿ ತೆಲುಗಿನಲ್ಲಿ ತುಂಬಾ ಅಸಹ್ಯಕರ ರೀತಿಯಲ್ಲಿ ನಿಂದಿಸಿದರು ಎಂದು ಭಕ್ತ ಹೇಳಿಕೊಂಡಿದ್ದಾರೆ.

912

ಹೆಚ್ಚಿನ ಹಣಕ್ಕೆ ಡಿಮ್ಯಾಂಡ್

Image Credit : our own

ಹೆಚ್ಚಿನ ಹಣಕ್ಕೆ ಡಿಮ್ಯಾಂಡ್

1012

ಬೆಂಗಳೂರಿನ ಭಕ್ತ

Image Credit : Freepik

ಬೆಂಗಳೂರಿನ ಭಕ್ತ

1112

ತಿರುಮಲ ಭಕ್ತರೇ, ಜಾಗರೂಕರಾಗಿರಿ!

Image Credit : our own

ತಿರುಮಲ ಭಕ್ತರೇ, ಜಾಗರೂಕರಾಗಿರಿ!

  • ತಿರುಮಲದ ವೆಂಕಟೇಶ್ವರನ ದರ್ಶನಕ್ಕಾಗಿ ತಿರುಪತಿಯಲ್ಲಿ ತಂಗುವ ಭಕ್ತರು, ವಿಶೇಷವಾಗಿ ರೈಲು ನಿಲ್ದಾಣದ ಬಳಿಯಲ್ಲಿರುವ ಹೋಟೆಲ್‌ಗಳ ಬಗ್ಗೆ ಜಾಗರೂಕರಾಗಿರಬೇಕು. ಅಧಿಕೃತ ಆಪ್ ಮೂಲಕವೇ ಕೋಣೆಗಳನ್ನು ಬುಕ್ ಮಾಡಿಕೊಳ್ಳಿ.
  • ತಿರುಮಲಕ್ಕೆ ಹೋಗುವ ಮುನ್ನ ಎಲ್ಲಾ ವಿಷಯಗಳನ್ನು ತಿಳಿದುಕೊಳ್ಳಿ. ಹೋದ ನಂತರ ಸುಮ್ಮನೆ ಸಮಸ್ಯೆಗೆ ಸಿಲುಕಬೇಡಿ.
  • ತಿರುಪತಿಗೆ ಹೋದರೆ, ನೈರ್ಮಲ್ಯವಿಲ್ಲದ ಪರಿಸ್ಥಿತಿಗಳು ಮತ್ತು ವಂಚನೆಗಳನ್ನು ಎದುರಿಸಲು ಸಿದ್ಧರಾಗಿರಬೇಕು.
  • ದರ್ಶನಕ್ಕಾಗಿ ತಿರುಪತಿಗೆ ಪ್ರಯಾಣಿಸುವ ಇತರ ರಾಜ್ಯಗಳ ಭಕ್ತರಿಗೆ ಭಾಷಾ ಅಡೆತಡೆಗಳು ಎದುರಾಗಬಹುದು.

1212

 KSTDC ಪ್ಯಾಕೇಜ್

Image Credit : our own

KSTDC ಪ್ಯಾಕೇಜ್

ಬೆಂಗಳೂರು ಮತ್ತು  ಮೈಸೂರು  ಜನತೆಗೆ KSTDC ತಿರುಪತಿ ಭಕ್ತರಿಗಾಗಿ ವಿಶೇಷ ಪ್ಯಾಕೇಜ್‌ಗಳನ್ನು ನೀಡುತ್ತಿದೆ. ಭಕ್ತರು ಹೆಚ್ಚಿನ ಮಾಹಿತಿಗಾಗಿ KSTDCವೆಬ್‌ಸೈಟ್‌ಗೆ  ಭೇಟಿ ನೀಡಬಹುದು.

© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved

Source link

Post navigation

Previous: Mukaleppa ಯೂಟ್ಯೂಬರ್ ಮುಕಳೆಪ್ಪ ಮತ್ತೊಂದು ಸಂಕಷ್ಟ, ಸುಳ್ಳು ದಾಖಲೆ ನೀಡಿ ಮದುವೆ ಆರೋಪ | Youtuber Mukaleppa Marriage Case Pro Hindu Unit Gherao Sub Registrar Office
Next: Amruthadhaare Serial: ತಪ್ಪಲ್ಲ, ಅಪರಾಧ ಮಾಡಿದ ಭೂಮಿಕಾ; ಈ ಟೀಚರ್‌ಗೆ ಬುದ್ಧಿಯೇ ಇಲ್ಲ! | Amruthadhaare Kannada Serial Written Update Bhoomi Separate Son From Gowtham Intl

Leave a Reply Cancel reply

Your email address will not be published. Required fields are marked *

Related News

CCB drug raid Bengaluru: ಅಕ್ರಮ ಡ್ರಗ್ಸ್‌ ವಾಸನೆ ತಡೆಗೆ ನಾಯಿಗಳ ಮಲಮೂತ್ರ, ಸಿಸಿಬಿ ತನಿಖೆ ವೇಳೆ ರಹಸ್ಯ ಬಯಲು! | Bengaluru Using Dog Feces To Mask Drug Odor Shocking Revelation In Ccb Narcotics Probe

CCB drug raid Bengaluru: ಅಕ್ರಮ ಡ್ರಗ್ಸ್‌ ವಾಸನೆ ತಡೆಗೆ ನಾಯಿಗಳ ಮಲಮೂತ್ರ, ಸಿಸಿಬಿ ತನಿಖೆ ವೇಳೆ ರಹಸ್ಯ ಬಯಲು! | Bengaluru Using Dog Feces To Mask Drug Odor Shocking Revelation In Ccb Narcotics Probe

anil5 minutes ago 0
US Iran conflict: 4 ದಿನದ ಯುದ್ಧದಲ್ಲಿ ಅಮೆರಿಕದ ₹18000 ಕೋಟಿ, ಇಸ್ರೇಲ್‌ಗೆ ವಾರಕ್ಕೆ ₹2.74 ಲಕ್ಷ ಕೋಟಿ ನಷ್ಟ! | Us Israel Iran War Conflict Likely To Continue For 100 Days Live Updates Rav

US Iran conflict: 4 ದಿನದ ಯುದ್ಧದಲ್ಲಿ ಅಮೆರಿಕದ ₹18000 ಕೋಟಿ, ಇಸ್ರೇಲ್‌ಗೆ ವಾರಕ್ಕೆ ₹2.74 ಲಕ್ಷ ಕೋಟಿ ನಷ್ಟ! | Us Israel Iran War Conflict Likely To Continue For 100 Days Live Updates Rav

anil19 minutes ago 0
Karnataka Budget 2026–27 ಸಿದ್ದು ದಾಖಲೆಯ 17ನೇ ಬಜೆಟ್‌: ಇಂದು ಬೆಳಗ್ಗೆ 10.15ಕ್ಕೆ ಮಂಡನೆಗೆ ಕ್ಷಣಗಣನೆ | Karnataka Budget 2026 27 Siddaramaiahs S Record 17th Budget Countdown Begins For 10 15 Am Presentation Today

Karnataka Budget 2026–27 ಸಿದ್ದು ದಾಖಲೆಯ 17ನೇ ಬಜೆಟ್‌: ಇಂದು ಬೆಳಗ್ಗೆ 10.15ಕ್ಕೆ ಮಂಡನೆಗೆ ಕ್ಷಣಗಣನೆ | Karnataka Budget 2026 27 Siddaramaiahs S Record 17th Budget Countdown Begins For 10 15 Am Presentation Today

anil37 minutes ago 0
ಕೆಎಎಸ್‌ ಪರೀಕ್ಷೆಯಲ್ಲಿ ಅಕ್ರಮ ಆಗಿಲ್ಲ: ಸಾಕ್ಷಿಯೂ ಇಲ್ಲ, ದೂರೂ ಬಂದಿಲ್ಲ,- KPSC | No Irregularities In Kas Exam Kpsc Claims Process Was Flawless Complaint Free Rav

ಕೆಎಎಸ್‌ ಪರೀಕ್ಷೆಯಲ್ಲಿ ಅಕ್ರಮ ಆಗಿಲ್ಲ: ಸಾಕ್ಷಿಯೂ ಇಲ್ಲ, ದೂರೂ ಬಂದಿಲ್ಲ,- KPSC | No Irregularities In Kas Exam Kpsc Claims Process Was Flawless Complaint Free Rav

anil49 minutes ago 0
all rights reserved kannadaprajavani.in@2025 Powered By BlazeThemes.