Skip to content
April 13, 2026
  • ಹೆಂಡತಿಯನ್ನು ಕಂಡು ಬೊಗಳಿದ್ದಕ್ಕೆ ನಾಯಿಗೆ ಹಿಗ್ಗಾಮುಗ್ಗಾ ಥಳಿಸಿದ ವ್ಯಕ್ತಿ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ
  • ಹಳೆಯ ಸಮಸ್ಯೆಗೆ ಮುಕ್ತಿ…ಹಣ, ಹಿಮ್ಮುಖ ಶನಿಯಿಂದ ಈ 5 ರಾಶಿಗೆ ಉನ್ನತ ಸ್ಥಾನ
  • ವಿರಾಟ್ ಕೊಹ್ಲಿ ನಿಧಾನಗತಿಯಲ್ಲಿ ಆಡಲು ಇದುವೇ ಅಸಲಿ ಕಾರಣ!
  • ‘ಯಾವ ಸಮಯ್?’; ಟೀಕಿಸಿದ ಸಮಯ್ ರೈನಾಗೆ ರಣವೀರ್ ಅಲಹಾಬಾದಿಯಾ ಖಡಕ್ ಉತ್ತರ

kannadaprajavani.in

Newsletter
Random News
  • ಮುಖಪುಟ
  • ರಾಜ್ಯ
  • ರಾಷ್ಟ್ರೀಯ
  • ಅಂತರ್ ರಾಷ್ಟ್ರೀಯ
  • ರಾಜಕೀಯ
  • ಸಿನಿಮಾ
  • ಅಡುಗೆ
  • ಆರೋಗ್ಯ
  • ಈಗ ಕನ್ನಡ
  • ಅಂಕಣArticle, Storys, Novels, Poetrys
Headlines
  • ಹೆಂಡತಿಯನ್ನು ಕಂಡು ಬೊಗಳಿದ್ದಕ್ಕೆ ನಾಯಿಗೆ ಹಿಗ್ಗಾಮುಗ್ಗಾ ಥಳಿಸಿದ ವ್ಯಕ್ತಿ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

    ಹೆಂಡತಿಯನ್ನು ಕಂಡು ಬೊಗಳಿದ್ದಕ್ಕೆ ನಾಯಿಗೆ ಹಿಗ್ಗಾಮುಗ್ಗಾ ಥಳಿಸಿದ ವ್ಯಕ್ತಿ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

    5 minutes ago
  • ಹಳೆಯ ಸಮಸ್ಯೆಗೆ ಮುಕ್ತಿ…ಹಣ, ಹಿಮ್ಮುಖ ಶನಿಯಿಂದ ಈ 5 ರಾಶಿಗೆ ಉನ್ನತ ಸ್ಥಾನ

    ಹಳೆಯ ಸಮಸ್ಯೆಗೆ ಮುಕ್ತಿ…ಹಣ, ಹಿಮ್ಮುಖ ಶನಿಯಿಂದ ಈ 5 ರಾಶಿಗೆ ಉನ್ನತ ಸ್ಥಾನ

    6 minutes ago
  • ಹೆಂಡತಿಯನ್ನು ಕಂಡು ಬೊಗಳಿದ್ದಕ್ಕೆ ನಾಯಿಗೆ ಹಿಗ್ಗಾಮುಗ್ಗಾ ಥಳಿಸಿದ ವ್ಯಕ್ತಿ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

    ವಿರಾಟ್ ಕೊಹ್ಲಿ ನಿಧಾನಗತಿಯಲ್ಲಿ ಆಡಲು ಇದುವೇ ಅಸಲಿ ಕಾರಣ!

    7 minutes ago
  • ಹೆಂಡತಿಯನ್ನು ಕಂಡು ಬೊಗಳಿದ್ದಕ್ಕೆ ನಾಯಿಗೆ ಹಿಗ್ಗಾಮುಗ್ಗಾ ಥಳಿಸಿದ ವ್ಯಕ್ತಿ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

    ‘ಯಾವ ಸಮಯ್?’; ಟೀಕಿಸಿದ ಸಮಯ್ ರೈನಾಗೆ ರಣವೀರ್ ಅಲಹಾಬಾದಿಯಾ ಖಡಕ್ ಉತ್ತರ

    12 minutes ago
  • ಹೆಂಡತಿಯನ್ನು ಕಂಡು ಬೊಗಳಿದ್ದಕ್ಕೆ ನಾಯಿಗೆ ಹಿಗ್ಗಾಮುಗ್ಗಾ ಥಳಿಸಿದ ವ್ಯಕ್ತಿ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

    ಪರ್ಫ್ಯೂಮ್, ಸ್ಮಶಾನ ಮೌನ, ಅಸ್ಥಿಪಂಜರ, ಮಗಳ ಶವದೊಂದಿಗೆ ತಂದೆಯ ವಾಸ, ಸಾವು ಮರೆಮಾಚಿದ್ದು ಹೇಗೆ?

    17 minutes ago
  • ಹೆಂಡತಿಯ ನೋಡಿ ಬೊಗಳಿದ ನಾಯಿಗೆ ದೊಣ್ಣೆಯಿಂದ ಥಳಿಸಿದ, ಸಿಸಿಟಿವಿಯಲ್ಲಿ ದಾಖಲಾದ ದೃಶ್ಯ | Bengaluru Man Attacks Neighbor Dog For Barking At Wife Madanayakanahalli San

    ಹೆಂಡತಿಯ ನೋಡಿ ಬೊಗಳಿದ ನಾಯಿಗೆ ದೊಣ್ಣೆಯಿಂದ ಥಳಿಸಿದ, ಸಿಸಿಟಿವಿಯಲ್ಲಿ ದಾಖಲಾದ ದೃಶ್ಯ | Bengaluru Man Attacks Neighbor Dog For Barking At Wife Madanayakanahalli San

    18 minutes ago
  • Home
  • ಈಗ ಕನ್ನಡ
  • ಉಪ್ಪಿಲ್ಲದ ಊಟದಂತಾಗ್ತಿದ್ದ ಸೀರಿಯಲ್‌ಗೆ ಜೋಶ್ ತುಂಬಲು ಕಂಬ್ಯಾಕ್ ಮಾಡಿದ ಹಿರಿಯ ನಟಿ | Naa Ninna Bidalaare Kannada Serial Veena Sundar Comeback Malavika Next Move Mrq
  • ಈಗ ಕನ್ನಡ

ಉಪ್ಪಿಲ್ಲದ ಊಟದಂತಾಗ್ತಿದ್ದ ಸೀರಿಯಲ್‌ಗೆ ಜೋಶ್ ತುಂಬಲು ಕಂಬ್ಯಾಕ್ ಮಾಡಿದ ಹಿರಿಯ ನಟಿ | Naa Ninna Bidalaare Kannada Serial Veena Sundar Comeback Malavika Next Move Mrq

anil7 months ago01 mins
ಉಪ್ಪಿಲ್ಲದ ಊಟದಂತಾಗ್ತಿದ್ದ ಸೀರಿಯಲ್‌ಗೆ ಜೋಶ್ ತುಂಬಲು ಕಂಬ್ಯಾಕ್ ಮಾಡಿದ ಹಿರಿಯ ನಟಿ | Naa Ninna Bidalaare Kannada Serial Veena Sundar Comeback Malavika Next Move Mrq

Naa Ninna Bidalaare Kannada Serial: ಗುರು ಶಂಭು ಎದುರು ಸೋತ ಬಳಿಕ ಹತಾಶಳಾಗಿರುವ ಆಕೆ, ತನ್ನ ಸೋಲಿಗೆ ಉತ್ತರ ಕಂಡುಕೊಳ್ಳಲು ಪಣತೊಟ್ಟಿದ್ದಾಳೆ. ಮಾಳವಿಕಾಳ ವಾಪಸಾತಿಯಿಂದ ಧಾರಾವಾಹಿಯು ಮತ್ತೆ ರೋಚಕ ತಿರುವು ಪಡೆದುಕೊಂಡಿದ್ದು, ವೀಕ್ಷಕರಲ್ಲಿ ಕುತೂಹಲ ಹೆಚ್ಚಿಸಿದೆ.

2 Min read

Published : Sep 24 2025, 11:49 AM IST

16

ದೂರವಾಗಿದ್ದ ಮಾಳವಿಕಾ ಪಾತ್ರ

Image Credit : Naa Ninna Bidalaare FB

ದೂರವಾಗಿದ್ದ ಮಾಳವಿಕಾ ಪಾತ್ರ

ಶರತ್ ಮತ್ತ ದುರ್ಗಾ ಬಳಿಕ ಸೀರಿಯಲ್‌ನಿಂದ ದೂರವಾಗಿದ್ದ ಮಾಳವಿಕಾ ಪಾತ್ರ ಮತ್ತೆ ಮುನ್ನಲೆಗೆ ಬಂದಿದೆ. ನಾ ನಿನ್ನ ಬಿಡಲಾರೆ ಸೀರಿಯಲ್‌ನಲ್ಲಿ ಮಾಳವಿಕಾ ಪಾತ್ರದ ಅನುಪಸ್ಥಿತಿಯಿಂದ ಧಾರಾವಾಹಿ ಉಪ್ಪಿಲ್ಲದ ಊಟದಂತಾಗಿತ್ತು. ಮಾಳವಿಕಾ ಆಗಮನದಿಂದ ಧಾರಾವಾಹಿಗೆ ಜೋಶ್ ಸಿಕ್ಕಿದೆ. ಮಾಳವಿಕಾ ಆಗಮನದಿಂದ ಸೀರಿಯಲ್ ವೀಕ್ಷಕರು ಖುಚಿಗೊಂಡಿದ್ದಾರೆ.

26

ಸೋತಿರುವ ಮಾಳವಿಕಾ

Image Credit : Zee Kannada FB

ಸೋತಿರುವ ಮಾಳವಿಕಾ

ಗುರು ಶಂಭು ಮುಂದೆ ಹೀನಾಯವಾಗಿ ಸೋತಿರುವ ಮಾಳವಿಕಾ, ಅಮ್ಮನ ಬಳಿ ಮುಂದೆ ತನ್ನ ಸೋಲಿನ ಬಗ್ಗೆ ಹೇಳಿಕೊಂಡಿದ್ದಾಳೆ. ಗುರು ಶಂಭು ಮುಂದೆ ನನ್ನ ದಾಳಗಳೆಲ್ಲಾ ಸೋಲುತ್ತಿವೆ. ಇದಕ್ಕೆ ಉತ್ತರ ಸಿಗೋವರೆಗೂ ನಾನು ಇಲ್ಲಿಂದ ಹೋಗಲ್ಲ ಎಂದು ಮಾಳವಿಕಾ ಪಟ್ಟು ಹಿಡಿದು ಕುಳಿತಿದ್ದಾಳೆ.

36

ಬಲಶಾಲಿ, ಪ್ರಚಂಡ

Image Credit : Zee Kannada FB

ಬಲಶಾಲಿ, ಪ್ರಚಂಡ

ನನ್ನ ಮುಂದೆ ಶಂಭು ಬಂದಾಗ ಆತ ಎಷ್ಟು ಬಲಶಾಲಿ, ಪ್ರಚಂಡ ಅಂತ ಗೊತ್ತಾಗುತ್ತದೆ. ನಾನು ಅವನ ಮುಂದೆ ಹೀನಾಯವಾಗಿ ಸೋತಿದ್ದೇನೆ ಅಮ್ಮ. ಎಲ್ಲವೂ ನಮ್ಮ ಪರವಾಗಿಯೇ ನಡೆಯುತ್ತೆ ಅಂದ್ಕೊಂಡಿದ್ದೆ. ಶರತ್-ಮಾಯಾ ಮದುವೆ ಬಳಿಕ ಅಂಬಿಕಾ ಆತ್ಮದ ಶಕ್ತಿ ಕಡಿಮೆ ಮಾಡುವ ನಮ್ಮ ಗುರಿ ಸೋತಿದೆ ಎಂದು ಅಮ್ಮನ ಮುಂದೆ ಮಾಳವಿಕಾ ತನ್ನ ಹತಾಶೆಯನ್ನು ಹೇಳಿಕೊಂಡಿದ್ದಾಳೆ.

46

ನೆಟ್ಟಿಗರು ಹೇಳಿದ್ದೇನು?

Image Credit : Zee Kannada FB

ನೆಟ್ಟಿಗರು ಹೇಳಿದ್ದೇನು?

ಮಾಳವಿಕಾ ಆಗಮನದ ವಿಡಿಯೋವನ್ನು ಜೀ ಕನ್ನಡ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದು, ನೆಟ್ಟಿಗರು ಕಮೆಂಟ್ ಮಾಡುತ್ತಿದ್ದಾರೆ. ಇಲ್ಲಿ ಸೋತಿರೋದು ಮಾಳವಿಕಾ & ಗೆದ್ದೀರೋಧು ಶಂಭು ಅಲ್ಲಾ. ಅಧರ್ಮ ಸೋತು ಧರ್ಮ ಗೆದ್ದಿದೆ. ದುಷ್ಟ ಶಕ್ತಿಗಳ ವಿರುದ್ಧ ದೈವಶಕ್ತಿಗೆ ಜಯ ಸಿಕ್ಕಿದೆ ಅಷ್ಟೇ. ಮಾಳವಿಕ ಕುತಂತ್ರ ಯಾವತ್ತೂ ಫಲಿಸಬಾರದು. ಕೊಲ್ಲುವರಗಿಂತ ಕಾಯುವರು ಹೆಚ್ಚು ಎಂದು ಕಮೆಂಟ್ ಮೂಲಕ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

56

ವಿಲನ್‌ ಪಾತ್ರ

Image Credit : Zee Kannada FB

ವಿಲನ್‌ ಪಾತ್ರ

66

ಅಪ್ಪನಿಗೆ ಮಗಳ ಸಲಹೆ

Image Credit : Zee Kannada FB

ಅಪ್ಪನಿಗೆ ಮಗಳ ಸಲಹೆ

© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved

Source link

Post navigation

Previous: ರಣಜಿ ಸಮರಕ್ಕೆ ಕರ್ನಾಟಕ ಸಜ್ಜು: 37 ಸಂಭಾವ್ಯರ ಪಟ್ಟಿಯಲ್ಲಿ ಯಾರು ಇನ್? ಯಾರು ಔಟ್? | Karnataka Announces 37 Member Probable Squad For Ranji Trophy 2025 To 26 Kvn
Next: Karnataka Bike Taxi service: ಬೈಕ್‌ ಟ್ಯಾಕ್ಸಿ ಸೇವೆ ಭವಿಷ್ಯ ಸೆ.25ಕ್ಕೆ ನಿರ್ಧಾರ | Karnataka Bike Taxi Government Report High Court Decision Tomorrow

Leave a Reply Cancel reply

Your email address will not be published. Required fields are marked *

Related News

ಹೆಂಡತಿಯನ್ನು ಕಂಡು ಬೊಗಳಿದ್ದಕ್ಕೆ ನಾಯಿಗೆ ಹಿಗ್ಗಾಮುಗ್ಗಾ ಥಳಿಸಿದ ವ್ಯಕ್ತಿ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಹೆಂಡತಿಯನ್ನು ಕಂಡು ಬೊಗಳಿದ್ದಕ್ಕೆ ನಾಯಿಗೆ ಹಿಗ್ಗಾಮುಗ್ಗಾ ಥಳಿಸಿದ ವ್ಯಕ್ತಿ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

anil5 minutes ago 0
ಹಳೆಯ ಸಮಸ್ಯೆಗೆ ಮುಕ್ತಿ…ಹಣ, ಹಿಮ್ಮುಖ ಶನಿಯಿಂದ ಈ 5 ರಾಶಿಗೆ ಉನ್ನತ ಸ್ಥಾನ

ಹಳೆಯ ಸಮಸ್ಯೆಗೆ ಮುಕ್ತಿ…ಹಣ, ಹಿಮ್ಮುಖ ಶನಿಯಿಂದ ಈ 5 ರಾಶಿಗೆ ಉನ್ನತ ಸ್ಥಾನ

anil6 minutes ago 0
ಹೆಂಡತಿಯನ್ನು ಕಂಡು ಬೊಗಳಿದ್ದಕ್ಕೆ ನಾಯಿಗೆ ಹಿಗ್ಗಾಮುಗ್ಗಾ ಥಳಿಸಿದ ವ್ಯಕ್ತಿ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ವಿರಾಟ್ ಕೊಹ್ಲಿ ನಿಧಾನಗತಿಯಲ್ಲಿ ಆಡಲು ಇದುವೇ ಅಸಲಿ ಕಾರಣ!

anil7 minutes ago 0
ಹೆಂಡತಿಯನ್ನು ಕಂಡು ಬೊಗಳಿದ್ದಕ್ಕೆ ನಾಯಿಗೆ ಹಿಗ್ಗಾಮುಗ್ಗಾ ಥಳಿಸಿದ ವ್ಯಕ್ತಿ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

‘ಯಾವ ಸಮಯ್?’; ಟೀಕಿಸಿದ ಸಮಯ್ ರೈನಾಗೆ ರಣವೀರ್ ಅಲಹಾಬಾದಿಯಾ ಖಡಕ್ ಉತ್ತರ

anil12 minutes ago 0
all rights reserved kannadaprajavani.in@2025 Powered By BlazeThemes.