ಬಿಆರ್​ ಪಾಟೀಲ್ ಬೆನ್ನಲ್ಲೇ ಶಾಸಕ ರಾಜು ಕಾಗೆ ಹೊಸ ಬಾಂಬ್‌: ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ

ಬಿಆರ್​ ಪಾಟೀಲ್ ಬೆನ್ನಲ್ಲೇ ಶಾಸಕ ರಾಜು ಕಾಗೆ ಹೊಸ ಬಾಂಬ್‌: ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ


ಬೆಳಗಾವಿ, ಜೂನ್​ 23: ‘ಹಣ ನೀಡಿದವರಿಗಷ್ಟೇ ವಸತಿ ನಿಗಮದಲ್ಲಿ ಮನೆಗಳನ್ನು ಮಂಜೂರು ಮಾಡಲಾಗುತ್ತಿದೆ’ ಎಂಬ ಕಾಂಗ್ರೆಸ್​ ಶಾಸಕ ಬಿ.ಆರ್​ ಪಾಟೀಲ್​ ಬೆನ್ನಲ್ಲೇ ಇದೀಗ ಶಾಸಕ ರಾಜು ಕಾಗೆ ಹೊಸ ಬಾಂಬ್‌ ಸಿಡಿಸಿದ್ದಾರೆ. ಬಿ.ಆರ್. ಪಾಟೀಲ್ ಹೇಳಿದಂತೆ ಅದರ ಅಪ್ಪನ ಹಾಗೆ ನನ್ನ ಪರಿಸ್ಥಿತಿ ನಿರ್ಮಾಣ ಆಗಿದೆ ಎಂದು ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಮತ್ತಷ್ಟು ಮಾಹಿತಿ ಅಪ್​ಡೇಟ್ ಆಗಲಿದೆ.



Source link

Leave a Reply

Your email address will not be published. Required fields are marked *