Headlines

Manuvadi attack on constitution ಮೋದಿಯವರು ಕೆರಳುವುದಕ್ಕೆ ಸುದೀರ್ಘ 9 ಗಂಟೆ ಅವಧಿ ಬೇಕಾಯ್ತು: ಪ್ರಿಯಾಂಕ್ ಖರ್ಗೆ | Cji Br Gavai Incident Priyank Kharge Criticizes Pm Modi S Delayed Response Mrq

ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿಗಳ ಮೇಲಿನ ಶೂ ದಾಳಿಯು ಪ್ರತಿಯೊಬ್ಬ ಭಾರತೀಯರನ್ನೂ ಕೆರಳಿಸಿದೆ ಎಂದಿದ್ದಾರೆ ಪ್ರಧಾನಿ. ಘಟನೆ ನಡೆದಿದ್ದು ಬೆಳಗ್ಗೆ 11.30 ಗಂಟೆ ಸುಮಾರಿಗೆ, ಮೋದಿಯವರು ಕೆರಳಿ ಪ್ರತಿಕ್ರಿಯೆ ನೀಡಿದ್ದು ರಾತ್ರಿ 8.29ಗಂಟೆಗೆ! ಮೋದಿಯವರು ಕೆರಳುವುದಕ್ಕೆ ಸುದೀರ್ಘ 9 ಗಂಟೆಗಳ ಅವಧಿ ಹಿಡಿಯಿತು. ಅದೇ ಕ್ರಿಕೆಟ್ ಪಂದ್ಯದ ವಿಷಯವಾಗಿದ್ದರೆ ಕೆಲವೇ ಕ್ಷಣಗಳಲ್ಲಿ ಟ್ವೀಟ್ ಮಾಡುತ್ತಿದ್ದರು. ಪ್ರತಿಯೊಬ್ಬ ಭಾರತೀಯರನ್ನೂ ಕೆರಳಿಸಿದೆ ಎಂದಿದ್ದಾರೆ, ಆದರೆ ದೇಶದ ಗೃಹ ಸಚಿವ ಅಮಿತ್ ಶಾ ಕೆರಳಲಿಲ್ಲ, ಖಂಡಿಸಲಿಲ್ಲ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

Source link

Leave a Reply

Your email address will not be published. Required fields are marked *