Chirag Paswan party demands ಅವರು ಕೊಡ್ತಿಲ್ಲ, ಇವರು ಬಿಡ್ತಿಲ್ಲ; ಒತ್ತಡದಲ್ಲಿ ಬಿಜೆಪಿ, ಮುಗಿಯದ ಎನ್‌ಡಿಎ ಗೊಂದಲ | Bihar Assembly Poll 2025 Confusion In Nda Over Assembly Seat Allocation Mrq

ತಮ್ಮ ಅಭ್ಯರ್ಥಿಗಳು ಯಾವ ಕ್ಷೇತ್ರದಲ್ಲಿ ಸುಲಭವಾಗಿ ಗೆಲ್ಲಬಹುದು ಎಂದು ಅರ್ಥ ಮಾಡಿಕೊಂಡಿರುವ ಚಿರಾಗ್ ಪಾಸ್ವಾನ್, ಪ್ರಬಲವಾದ ಕ್ಷೇತ್ರಗಳನ್ನು ನೀಡುವಂತೆ ಬೇಡಿಕೆ ಇರಿಸಿದ್ದಾರೆ. ಪ್ರಾದೇಶಿಕ ಪಕ್ಷಗಳ ಕ್ಷೇತ್ರ ಹಂಚಿಕೆಯನ್ನು ಎನ್‌ಡಿಎ ಹೇಗೆ ಮಾಡುತ್ತೆ ಅನ್ನೋದು ಮುಂದಿನ ದಿನಗಳಲ್ಲಿ ತಿಳಿಯಲಿದೆ. ಸದ್ಯ ಚಿರಾಗ್ ಪಾಸ್ವಾನ್ ಮನವೊಲಿಸುವ ಕಾರ್ಯವನ್ನು ಬಿಜೆಪಿ ಮಾಡಬೇಕಿದೆ ಎಂದು ರಾಜಕೀಯ ತಜ್ಞರು ವಿಶ್ಲೇಷಣೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ರಾಹುಲ್​ ಗಾಂಧಿಗೆ ಸಿಗದ ನೊಬೆಲ್​ ಪ್ರಶಸ್ತಿ: ಕಾಂಗ್ರೆಸ್​ ಅಸಮಾಧಾನ- ನಾಯಕನ ಪೋಸ್ಟ್​ ವೈರಲ್​

Source link

Leave a Reply

Your email address will not be published. Required fields are marked *