Skip to content
February 26, 2026
  • IND vs ZIM: ಪಂದ್ಯ ಗೆಲ್ಲಲು ‘ಕೆಮಿಕಲ್’ ಮೊರೆ ಹೋದ ಟೀಮ್ ಇಂಡಿಯಾ?
  • ‘ಆ ವಿಷಯಕ್ಕೆ ಡಿವೋರ್ಸ್ ಆಯ್ತು’; ಕೊನೆಗೂ ಮೌನ ಮುರಿದ ಅಖಿಲಾ ಪಜಿಮಣ್ಣು
  • ಹಾಸನ: ಜೀತಕ್ಕಿದ್ದ 18ಮಂದಿ ರಕ್ಷಣೆ, ಕೂಡಿ ಹಾಕಿದ್ದ ಶೆಡ್‌ನಿಂದ ಓರ್ವ ತಪ್ಪಿಸಿಕೊಂಡಿದ್ದರಿಂದ ಬಯಲಾಯ್ತು ಕರಾಳ ಸತ್ಯ!
  • ಲಕ್ಷ ಲಕ್ಷ ಸಾಲ ಮಾಡಿ ತೀರಿಸಲಾಗದೆ 120 ಅಡಿ ಹೈಟೆನ್ಶನ್ ಟವರ್ ಏರಿದ ಭೂಪ! ಆಮೇಲೇನಾಯ್ತು? ಇಲ್ಲಿದೆ ನೋಡಿ

kannadaprajavani.in

Newsletter
Random News
  • ಮುಖಪುಟ
  • ರಾಜ್ಯ
  • ರಾಷ್ಟ್ರೀಯ
  • ಅಂತರ್ ರಾಷ್ಟ್ರೀಯ
  • ರಾಜಕೀಯ
  • ಸಿನಿಮಾ
  • ಅಡುಗೆ
  • ಆರೋಗ್ಯ
  • ಈಗ ಕನ್ನಡ
  • ಅಂಕಣArticle, Storys, Novels, Poetrys
Headlines
  • IND vs ZIM: ಪಂದ್ಯ ಗೆಲ್ಲಲು ‘ಕೆಮಿಕಲ್’ ಮೊರೆ ಹೋದ ಟೀಮ್ ಇಂಡಿಯಾ?

    IND vs ZIM: ಪಂದ್ಯ ಗೆಲ್ಲಲು ‘ಕೆಮಿಕಲ್’ ಮೊರೆ ಹೋದ ಟೀಮ್ ಇಂಡಿಯಾ?

    4 seconds ago
  • ‘ಆ ವಿಷಯಕ್ಕೆ ಡಿವೋರ್ಸ್ ಆಯ್ತು’; ಕೊನೆಗೂ ಮೌನ ಮುರಿದ ಅಖಿಲಾ ಪಜಿಮಣ್ಣು

    ‘ಆ ವಿಷಯಕ್ಕೆ ಡಿವೋರ್ಸ್ ಆಯ್ತು’; ಕೊನೆಗೂ ಮೌನ ಮುರಿದ ಅಖಿಲಾ ಪಜಿಮಣ್ಣು

    3 minutes ago
  • ಹಾಸನ: ಜೀತಕ್ಕಿದ್ದ 18ಮಂದಿ ರಕ್ಷಣೆ, ಕೂಡಿ ಹಾಕಿದ್ದ ಶೆಡ್‌ನಿಂದ ಓರ್ವ ತಪ್ಪಿಸಿಕೊಂಡಿದ್ದರಿಂದ ಬಯಲಾಯ್ತು ಕರಾಳ ಸತ್ಯ!

    ಹಾಸನ: ಜೀತಕ್ಕಿದ್ದ 18ಮಂದಿ ರಕ್ಷಣೆ, ಕೂಡಿ ಹಾಕಿದ್ದ ಶೆಡ್‌ನಿಂದ ಓರ್ವ ತಪ್ಪಿಸಿಕೊಂಡಿದ್ದರಿಂದ ಬಯಲಾಯ್ತು ಕರಾಳ ಸತ್ಯ!

    6 minutes ago
  • ಲಕ್ಷ ಲಕ್ಷ ಸಾಲ ಮಾಡಿ ತೀರಿಸಲಾಗದೆ 120 ಅಡಿ ಹೈಟೆನ್ಶನ್ ಟವರ್ ಏರಿದ ಭೂಪ! ಆಮೇಲೇನಾಯ್ತು? ಇಲ್ಲಿದೆ ನೋಡಿ

    ಲಕ್ಷ ಲಕ್ಷ ಸಾಲ ಮಾಡಿ ತೀರಿಸಲಾಗದೆ 120 ಅಡಿ ಹೈಟೆನ್ಶನ್ ಟವರ್ ಏರಿದ ಭೂಪ! ಆಮೇಲೇನಾಯ್ತು? ಇಲ್ಲಿದೆ ನೋಡಿ

    10 minutes ago
  • ಕುವೈತ್​​ನಲ್ಲಿರುವ ತಾಯಿಗೆ ‘ಐ ಲವ್ ಯೂ ಸೋ ಮಚ್’ ಎಂದು ಸಂದೇಶ ಕಳುಹಿಸಿ ನೇಣಿನ ಕುಣಿಕೆಗೆ ಕೊರಳೊಡ್ಡಿದ ವಿದ್ಯಾರ್ಥಿನಿ

    ಕುವೈತ್​​ನಲ್ಲಿರುವ ತಾಯಿಗೆ ‘ಐ ಲವ್ ಯೂ ಸೋ ಮಚ್’ ಎಂದು ಸಂದೇಶ ಕಳುಹಿಸಿ ನೇಣಿನ ಕುಣಿಕೆಗೆ ಕೊರಳೊಡ್ಡಿದ ವಿದ್ಯಾರ್ಥಿನಿ

    18 minutes ago
  • India vs Zimbabwe Do-or-Die Match ಟಿ20 ವಿಶ್ವಕಪ್: ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಇಂದು ಮಾಡು-ಮಡಿ ಪಂದ್ಯ! | T20 World Cup Team India In Do Or Die Situation Against Zimbabwe After Crushing Loss To South Africa Kvn

    India vs Zimbabwe Do-or-Die Match ಟಿ20 ವಿಶ್ವಕಪ್: ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಇಂದು ಮಾಡು-ಮಡಿ ಪಂದ್ಯ! | T20 World Cup Team India In Do Or Die Situation Against Zimbabwe After Crushing Loss To South Africa Kvn

    22 minutes ago
  • Home
  • ಈಗ ಕನ್ನಡ
  • ಓ ದೇವ್ರೇ ಇದು ಮಾತ್ರ ಸುಳ್ಳಾಗದಿರಲಿ: ಲಕ್ಷ್ಮೀ ನಿವಾಸ ಸೀರಿಯಲ್ ಪ್ರೇಕ್ಷಕರ ಪ್ರಾರ್ಥನೆ | Lakshmi Nivasa Zee Kannada Serial Update Psycho Jayant Saw Chinnumari Jaanu Mrq
  • ಈಗ ಕನ್ನಡ

ಓ ದೇವ್ರೇ ಇದು ಮಾತ್ರ ಸುಳ್ಳಾಗದಿರಲಿ: ಲಕ್ಷ್ಮೀ ನಿವಾಸ ಸೀರಿಯಲ್ ಪ್ರೇಕ್ಷಕರ ಪ್ರಾರ್ಥನೆ | Lakshmi Nivasa Zee Kannada Serial Update Psycho Jayant Saw Chinnumari Jaanu Mrq

anil5 months ago01 mins
ಓ ದೇವ್ರೇ ಇದು ಮಾತ್ರ ಸುಳ್ಳಾಗದಿರಲಿ: ಲಕ್ಷ್ಮೀ ನಿವಾಸ ಸೀರಿಯಲ್ ಪ್ರೇಕ್ಷಕರ ಪ್ರಾರ್ಥನೆ | Lakshmi Nivasa Zee Kannada Serial Update Psycho Jayant Saw Chinnumari Jaanu Mrq

Lakshmi nivasa Kannada Serial:  ‘ಲಕ್ಷ್ಮೀ ನಿವಾಸ’ ಧಾರಾವಾಹಿಯಲ್ಲಿ ಆರೇಳು ತಿಂಗಳ ವೀಕ್ಷಕರ ಕಾಯುವಿಕೆಗೆ ತೆರೆ ಬೀಳುವ ಲಕ್ಷಣಗಳು ಕಾಣಿಸುತ್ತಿವೆ. ವಿಶ್ವನ ಮನೆಯಲ್ಲಿ ಜಯಂತ್ ಹಾಗೂ ಜಾಹ್ನವಿ ಕೊನೆಗೂ ಮುಖಾಮುಖಿಯಾಗಿದ್ದು, ಚಿನ್ನುಮರಿಯನ್ನು ನೋಡಿ ಜಯಂತ್ ಆಶ್ಚರ್ಯಚಕಿತನಾಗಿದ್ದಾನೆ.

1 Min read

Published : Oct 13 2025, 11:50 AM IST

15

ಲಕ್ಷ್ಮೀ ನಿವಾಸ ಸೀರಿಯಲ್

Image Credit : Zee Kannada

ಲಕ್ಷ್ಮೀ ನಿವಾಸ ಸೀರಿಯಲ್

ಕಳೆದ ಆರೇಳು ತಿಂಗಳಿನಿಂದ ಲಕ್ಷ್ಮೀ ನಿವಾಸ ಸೀರಿಯಲ್ ವೀಕ್ಷಕರು ಜಯಂತ್ ಮತ್ತು ಜಾಹ್ನವಿ ಮುಖಾಮುಖಿಯಾಗೋದನ್ನು ಕಾಯುತ್ತಿದ್ದಾರೆ. ಜಯಂತ್‌ ಮನೆಯೊಳಗೆ ಜಾಹ್ನವಿ ಹೋಗಿ ಬಂದರೂ ಇಬ್ಬರ ಭೇಟಿಯಾಗಿರಲಿಲ್ಲ. ವಿಶ್ವನ ಮನೆಯಲ್ಲಿ ತನ್ನ ಚಿನ್ನುಮರಿ ಇರೋ ಬಗ್ಗೆ ಜಯಂತ್‌ಗೆ ಅನುಮಾನವಿದೆ.

25

ಜಾನು ಮತ್ತು ಜಯಂತ್ ಭೇಟಿ

Image Credit : Zee Kannada

ಜಾನು ಮತ್ತು ಜಯಂತ್ ಭೇಟಿ

ಜಾನು ಮತ್ತು ಜಯಂತ್ ಭೇಟಿಯನ್ನು ವಿಶ್ವ ಪದೇ ಪದೇ ತಡೆಯುತ್ತಿದ್ದಾನೆ. ವಿಶ್ವನ ಮನೆಗೆ ಬಂದಿರುವ ಜಯಂತ್‌ಗೆ ಜಾನು ಕಾಣಿಸಿಕೊಂಡಿದ್ದಾಳೆ. ಅಡುಗೆಮನೆಯಲ್ಲಿ ಬಚ್ಚಿಟ್ಟುಕೊಂಡಿದ್ದ ಜಾಹ್ನವಿ, ಅಲ್ಲಿಂದ ಎಸ್ಕೇಪ್ ಆಗುತ್ತಿದ್ದಳು. ಅಷ್ಟರಲ್ಲಿ ಜಯಂತ್‌ ಅಲ್ಲಿಗೆ ಬಂದಿದ್ದಾನೆ. ಜಯಂತ್ ಮತ್ತು ಜಾನು ಮುಖಾಮುಖಿಯಾಗುತ್ತಿರೋದಕ್ಕೆ ವೀಕ್ಷಕರು ಖುಷಿಯಾಗಿದ್ದಾರೆ.

35

ತನುಗೆ ಅನುಮಾನ

Image Credit : Zee Kannada

ತನುಗೆ ಅನುಮಾನ

ಈ ಹಿಂದೆ ಇದೇ ರೀತಿ ಜಾನು ಮತ್ತು ಜಯಂತ್‌ ಇನ್ನೇನು ಭೇಟಿಯಾಗ್ತಾರೆ ಅನ್ನೋವಷ್ಟರಲ್ಲಿ ಬೇರೆ ಬೇರೆಯಾಗುತ್ತಿದ್ದರು. ಸೂಪರ್ ಮಾರ್ಕೆಟ್‌ನಲ್ಲಿಯೂ ಜಯಂತ್ ಕಣ್ಣಿಗೆ ಸ್ಪ್ರೇ ಮಾಡಿ ಜಾನು ಎಸ್ಕೇಪ್ ಆಗಿದ್ದಳು. ಹೀಗೆ ಇದೇ ರೀತಿ ಇಬ್ಬರ ಭೇಟಿಯನ್ನು ನಿರ್ದೇಶಕರು ಮುಂದೂಡುತ್ತಲೇ ಬಂದಿದ್ದಾರೆ. ಮತ್ತೊಂದೆಡೆ ವಿಶ್ವನನ್ನು ಮದುವೆಯಾಗುತ್ತಿರೋ ತನುಗೆ ಅನುಮಾನ ಬಂದಿದೆ.

45

ದೀಪಕ್ ನಟನಾ ಸಾಮರ್ಥ್ಯ

Image Credit : Zee Kannada

ದೀಪಕ್ ನಟನಾ ಸಾಮರ್ಥ್ಯ

55

ನೆಟ್ಟಿಗರ ಕಮೆಂಟ್

Image Credit : Zee Kannada

ನೆಟ್ಟಿಗರ ಕಮೆಂಟ್

© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved

Source link

Post navigation

Previous: ‘ಆರೆಸ್ಸೆಸ್ ಒಂದು ಪ್ಯಾಸಿಸ್ಟ್ ಸಂಸ್ಥೆ..’ ಪ್ರಿಯಾಂಕ್‌ ಖರ್ಗೆ ಬೆನ್ನಿಗೆ ನಿಂತ ಸಚಿವ ದಿನೇಶ್ ಗುಂಡೂರಾವ್ | Rss Fascist Organization Controversy By Minister Dinesh Gundurao
Next: ಬೆಂಗಳೂರಲ್ಲಿ ಹೆಚ್ಚಾಯ್ತು ಕಾಮುಕರ ಹಾವಳಿ; ಕೆಎಸ್ಆರ್ಟಿಸಿ ಬಸ್​ನಲ್ಲಿ ವೈದ್ಯೆಗೆ ಕಿರುಕುಳ ನೀಡಿದವನ ಬಂಧನ

Leave a Reply Cancel reply

Your email address will not be published. Required fields are marked *

Related News

IND vs ZIM: ಪಂದ್ಯ ಗೆಲ್ಲಲು ‘ಕೆಮಿಕಲ್’ ಮೊರೆ ಹೋದ ಟೀಮ್ ಇಂಡಿಯಾ?

IND vs ZIM: ಪಂದ್ಯ ಗೆಲ್ಲಲು ‘ಕೆಮಿಕಲ್’ ಮೊರೆ ಹೋದ ಟೀಮ್ ಇಂಡಿಯಾ?

anil4 seconds ago 0
‘ಆ ವಿಷಯಕ್ಕೆ ಡಿವೋರ್ಸ್ ಆಯ್ತು’; ಕೊನೆಗೂ ಮೌನ ಮುರಿದ ಅಖಿಲಾ ಪಜಿಮಣ್ಣು

‘ಆ ವಿಷಯಕ್ಕೆ ಡಿವೋರ್ಸ್ ಆಯ್ತು’; ಕೊನೆಗೂ ಮೌನ ಮುರಿದ ಅಖಿಲಾ ಪಜಿಮಣ್ಣು

anil3 minutes ago 0
ಹಾಸನ: ಜೀತಕ್ಕಿದ್ದ 18ಮಂದಿ ರಕ್ಷಣೆ, ಕೂಡಿ ಹಾಕಿದ್ದ ಶೆಡ್‌ನಿಂದ ಓರ್ವ ತಪ್ಪಿಸಿಕೊಂಡಿದ್ದರಿಂದ ಬಯಲಾಯ್ತು ಕರಾಳ ಸತ್ಯ!

ಹಾಸನ: ಜೀತಕ್ಕಿದ್ದ 18ಮಂದಿ ರಕ್ಷಣೆ, ಕೂಡಿ ಹಾಕಿದ್ದ ಶೆಡ್‌ನಿಂದ ಓರ್ವ ತಪ್ಪಿಸಿಕೊಂಡಿದ್ದರಿಂದ ಬಯಲಾಯ್ತು ಕರಾಳ ಸತ್ಯ!

anil6 minutes ago 0
ಲಕ್ಷ ಲಕ್ಷ ಸಾಲ ಮಾಡಿ ತೀರಿಸಲಾಗದೆ 120 ಅಡಿ ಹೈಟೆನ್ಶನ್ ಟವರ್ ಏರಿದ ಭೂಪ! ಆಮೇಲೇನಾಯ್ತು? ಇಲ್ಲಿದೆ ನೋಡಿ

ಲಕ್ಷ ಲಕ್ಷ ಸಾಲ ಮಾಡಿ ತೀರಿಸಲಾಗದೆ 120 ಅಡಿ ಹೈಟೆನ್ಶನ್ ಟವರ್ ಏರಿದ ಭೂಪ! ಆಮೇಲೇನಾಯ್ತು? ಇಲ್ಲಿದೆ ನೋಡಿ

anil10 minutes ago 0
all rights reserved kannadaprajavani.in@2025 Powered By BlazeThemes.