ಲಕ್ಷ್ಮೀ ನಿವಾಸ, ಅಣ್ಣಯ್ಯ ಸೀರಿಯಲ್‌ನಲ್ಲಿ ಚಮತ್ಕಾರ; ಒಂದು ಬದಲಾವಣೆಗೆ ವೀಕ್ಷಕರು ಫುಲ್ ಖುಷ್! | Zee Kannada Changes In Bhavana Manu Characters Lakshmi Nivasa Annayya Serial Mrq

7.30ಕ್ಕೆ ಪ್ರಸಾರವಾಗುವ ಅಣ್ಣಯ್ಯ ಸೀರಿಯಲ್‌ನಲ್ಲಿ ಮಾಸ್ತಿಕೊಪ್ಪಲಿನ ರಾಜಕುಮಾರನಾಗಿರುವ ಮನು ಪಾತ್ರವನ್ನು ಪೆದ್ದನಂತೆ ತೋರಿಸಲಾಗಿತ್ತು. ಇದೀಗ ಮನು ಪಾತ್ರದಲ್ಲಿ ಬದಲಾವಣೆಯಾಗುತ್ತಿದ್ದು, ಪ್ರಶ್ನೆ ಮಾಡುವ ಧೈರ್ಯವನ್ನು ತೋರಿಸುತ್ತಿದ್ದಾನೆ. ರಾಣಿಗೆ ಬರೆ ಹಾಕಿರೋದರಿಂದ ಅಣ್ಣಂದಿರ ಮುಂದೆ ಧೈರ್ಯುವಾಗಿ ನಿಂತು ಕ್ಷಮೆ ಕೇಳುವಂತೆ ಮನು ಹೇಳಿದ್ದಾನೆ.

ಇದನ್ನೂ ಓದಿ: ಕೊನೆಗೂ ಗಿಲ್ಲಿಯೂ ಸೋತ, ಸಪೋರ್ಟ್ ಸಿಕ್ರೂ ಕಾವ್ಯಾ ಮಾಡಿಕೊಂಡ್ರಾ ಎಡವಟ್ಟು!

Source link

Leave a Reply

Your email address will not be published. Required fields are marked *