Headlines

ಕಾಂತಾರ ಚಾಪ್ಟರ್ 1: ರಿಷಬ್ ಶೆಟ್ಟಿ ಕಂಡು ರೊಚ್ಚಿಗೆದ್ದ ಮೈಸೂರಿನ ಅಭಿಮಾನಿಗಳು

ಕಾಂತಾರ ಚಾಪ್ಟರ್ 1: ರಿಷಬ್ ಶೆಟ್ಟಿ ಕಂಡು ರೊಚ್ಚಿಗೆದ್ದ ಮೈಸೂರಿನ ಅಭಿಮಾನಿಗಳು


ನಟ ರಿಷಬ್ ಶೆಟ್ಟಿ (ರಿಷಬ್ ಶೆಟ್ಟಿ) ಅವರ ಅಭಿಮಾನಿ ಬಳಗ ದೊಡ್ಡದಾಗಿದೆ. ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಅವರು ಮಿಂಚುತ್ತಿದ್ದಾರೆ. ಎಲ್ಲ ಕಡೆಯಲ್ಲಿ ‘ಕಾಂತಾರ: ಚಾಪ್ಟರ್ 1’ (ಕಾಂತಾರ ಅಧ್ಯಾಯ 1) ಸಿನಿಮಾ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಚಿತ್ರಮಂದಿರಗಳಿಗೆ ಭೇಟಿ ನೀಡಿ ಅಭಿಮಾನಿಗಳಿಗೆ ರಿಷಬ್ ಶೆಟ್ಟಿ ಅವರು ಧನ್ಯವಾದ ತಿಳಿಸುತ್ತಿದ್ದಾರೆ. ಮೈಸೂರಿಗೆ ಬಂದ ರಿಷಬ್ ಶೆಟ್ಟಿ ಅವರನ್ನು ನೋಡಿ ಅಭಿಮಾನಿಗಳು ಸಂತಸಪಟ್ಟಿದ್ದಾರೆ. ರಿಷಬ್ ಶೆಟ್ಟಿ ಜೊತೆ ಫೋಟೋ ತೆಗೆಸಿಕೊಂಡು ಫ್ಯಾನ್ಸ್ ಖುಷಿಪಟ್ಟಿದ್ದಾರೆ. ರಿಷಬ್ ಶೆಟ್ಟಿ ಎಲ್ಲಿಯೇ ಹೋದರೂ ಅಭಿಮಾನಿಗಳಿಂದ ಇದೇ ರೀತಿಯ ಪ್ರತಿಕ್ರಿಯೆ ಸಿಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *