ತಲಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಹರಿದು ಬಂದ ಭಕ್ತ ಸಾಗರ

ತಲಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಹರಿದು ಬಂದ ಭಕ್ತ ಸಾಗರ


ಮಡಿಕೇರಿ, ಅಕ್ಟೋಬರ್ 17: ತಲಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಭಕ್ತ ಪ್ರವಾಹವೇ ಹರಿದು ಬರುತ್ತಿದೆ. ಸಾಂಪ್ರದಾಯಿಕ ಉಡುಪಿನಲ್ಲಿ ಮೂಲನಿವಾಸಿ ಮಹಿಳೆಯರು ಆಗಮಿಸಿದರು, ಹಾಡು ನೃತ್ಯದ ಮೂಲಕ ಕಾವೇರಿ ಸ್ವಾಗತಕ್ಕೆ ಸಜ್ಜಾಗಿದ್ದಾರೆ. ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ದರ್ಶನ ನೀಡಿದ್ದಾಳೆ. ಶ್ರೀ ಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು, ತೀರ್ಥೋದ್ಭವದ ವೀಕ್ಷಣೆ ವೇಳೆ ನೂಕು ನುಗ್ಗಲು ಉಂಟಾಗದಂತೆ ಎಲ್ಇಡಿ ಪರದೆಗಳ ವ್ಯವಸ್ಥೆ ಮಾಡಲಾಗಿದೆ. ಭಕ್ತರನ್ನು ಭಾಗಮಂಡಲದಿಂದ ತಲಕಾವೇರಿಗೆ ಹೋಗಲು ಬಸ್ ಗಳ ವ್ಯವಸ್ಥೆಯೂ ಇದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *