Headlines

Bigg Boss Kannada 12 ಮನೆಯಲ್ಲಿ ದಿಢೀರ್ ಪತ್ರಿಕಾಗೋಷ್ಠಿ; ಪ್ರಶ್ನೆ ಕೇಳಿ ಬೆಚ್ಚಿಬಿದ್ದ ರಕ್ಷಿತಾ ಶೆಟ್ಟಿ! | Biggboss Kannada Season12 Urget Pressmeet Rakshita Shetty Targeted Ashwini Sat

ಜಾಹ್ನವಿ ನಾನೇನು ಚಿಕ್ಕವಳಾ, ನನಗೇನು ಮೆಚುರಿಟಿ ಇಲ್ವಾ ಎಂದು ಕೇಳಿದಾಗ, ರಕ್ಷಿತಾ ಶೆಟ್ಟಿ ನಾಗವಲ್ಲಿ ನೀವೇ, ಮಧ್ಯರಾತ್ರಿ ಗೆಜ್ಜೆ ಸೌಂಡ್​ ಅಶ್ವಿನಿ ಗೌಡ ಅವರು ಯಾಕೆ ಮಾಡಬೇಕಿತ್ತು ಎಂದು ಪ್ರಶ್ನಿಸಿದ್ದಾರೆ. ಇದನ್ನು ಕೇಳಿ ಅಶ್ವಿನಿ ಗೌಡ (Ashwini Gowda) ರಕ್ಷಿತಾ ಮೇಲೆ ಕಿಡಿಕಾರಿದ್ದಾರೆ. ಜಾಸ್ತಿ ಮಾತನಾಡಬೇಡ, ಮುಚ್ಕೊಂಡು ಮಲಗು. ಹೋಗಿ ನಿನ್ನ ಡ್ರಾಮಾ ಎಲ್ಲಾ ಬಾತ್‌ ರೂಮಿನಲ್ಲಿ ಮಾಡು ಎಂದಿದ್ದಾರೆ. 

ಅದಕ್ಕೆ ರಕ್ಷಿತಾ ನಾನು ಎಷ್ಟು ಸಲ ಬೇಕಾದರೂ ಬಾತ್ ರೂಮಿಗೆ ಹೋಗ್ತೇನೆ ನಿಮಗೇನು? ಎಂದು ಕೇಳುತ್ತಾರೆ. ಅಶ್ವಿನಿ ಗೌಡ ನೀನು ಎಲ್ಲಿಂದ ಬಂದವಳು ಎಂದು ಗೊತ್ತು, ನಿನ್ನನ್ನು ನೋಡಿದರೆ ಗೊತ್ತಾಗತ್ತೆ ಎನ್ನುವ ಮೂಲಕ ತೀರಾ ವೈಯಕ್ತಿಕವಾಗಿ ನಿಂದಿಸಿದ್ದಾರೆ. ಇದರಿಂದ ಅಶ್ವಿನಿ ಗೌಡ ಮೇಲೆ ಬಿಗ್ ಬಾಸ್ ವೀಕ್ಷಕರು ಕಿಡಿಕಾರುತ್ತಿದ್ದಾರೆ.

Source link

Leave a Reply

Your email address will not be published. Required fields are marked *