Headlines

Actress Bhavana Ramanna Pregnant: ಮದುವೆಯಾಗದೆ ಅವಳಿ ಮಗುವಿನ ನಿರೀಕ್ಷೆಯಲ್ಲಿ ನಟಿ ಭಾವನಾ ರಾಮಣ್ಣ! | Actress Bhavana Ramanna Expecting Twins Without Marriage

Actress Bhavana Ramanna Pregnant: ಮದುವೆಯಾಗದೆ ಅವಳಿ ಮಗುವಿನ ನಿರೀಕ್ಷೆಯಲ್ಲಿ ನಟಿ ಭಾವನಾ ರಾಮಣ್ಣ! | Actress Bhavana Ramanna Expecting Twins Without Marriage



ಕನ್ನಡದ ಅನೇಕ ಸಿನಿಮಾಗಳಲ್ಲಿ ನಟಿಸಿರುವ ಭಾವನಾ ರಾಮಣ್ಣ ಅವರು ಮದುವೆಯಾಗದೆ, ಮಗುವಿನ ನಿರೀಕ್ಷೆಯಲ್ಲಿದ್ದಾರೆ. 

ಖ್ಯಾತ ನಟಿ, ರಾಜಕಾರಣಿ, ಡ್ಯಾನ್ಸರ್ ಭಾವನಾ ರಾಮಣ್ಣ ಅವರು ಮದುವೆಯಾಗದೆ, 40ನೇ ವಯಸ್ಸಿನಲ್ಲಿ ತಾಯಿಯಾಗುತ್ತಿದ್ದಾರೆ. ಭಾವನಾ ಈಗ ಆರು ತಿಂಗಳು ಗರ್ಭಿಣಿಯಾಗಿದ್ದು, ಅವಳಿ ಮಗು ಅಂತೆ.

ಈ ಬಗ್ಗೆ ಟೈಮ್ಸ್‌ ಆಫ್‌ ಇಂಡಿಯಾ ಜೊತೆ ಮಾತನಾಡಿರುವ ಭಾವನಾ ಅವರು, “ಪಾಲಕರು, ಮೂವರು ಒಡಹುಟ್ಟಿದವು, ಸಂಬಂಧಿಕರು, ಸ್ನೇಹಿತರು ಇರುವ ಮನೆಯಲ್ಲಿ ನಾನು ಬೆಳೆದೆನು. ನನಗೆ ಮಕ್ಕಳೆಂದರೆ ತುಂಬ ಇಷ್ಟ. ಆದರೆ ನಾನು 20ನೇ ವಯಸ್ಸಿನಲ್ಲಿ ಮಗು ಮಾಡಿಕೊಳ್ಳುವ ಬಗ್ಗೆ ಯೋಚಿಸಿರಲಿಲ್ಲ. ನನಗೆ 30 ವಯಸ್ಸು ಆದಾಗ ಲವ್‌ಮಾಡಲು ರೆಡಿ ಇದ್ದೆ. 40 ಇದ್ದಾಗ ಮಗು ಮಾಡಿಕೊಳ್ಳೋದನ್ನು ಇಗ್ನೋರ್‌ ಮಾಡಲು ಆಗೋದಿಲ್ಲ. ಈ ವರ್ಷಾಂತ್ಯದಲ್ಲಿ ನಾನು ಅವಳಿ ಮಗುವನ್ನು ನಿರೀಕ್ಷೆ ಮಾಡ್ತಿದ್ದೇನೆ” ಎಂದು ಹೇಳಿದ್ದಾರೆ.

 

 



Source link

Leave a Reply

Your email address will not be published. Required fields are marked *