ಕಲಬುರಗಿ, ಅಕ್ಟೋಬರ್ 19: ರಾಜ್ಯದಲ್ಲಿ ಆರ್ಎಸ್ಎಸ್ (ಆರ್ಎಸ್ಎಸ್) ಚಟುವಟಿಕೆಗಳಿಗೆ ನಿರ್ಬಂಧ ವಿಧಿಸುವ ವಿಚಾರದ ಸಂಘರ್ಷ ತಾರಕಕ್ಕೇರಿದೆ. ಈ ಮಧ್ಯೆ ಸಚಿವ ಪ್ರಿಯಾಂಕ್ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಆರ್ ಎಸ್ ಎಸ್ ಎಸ್ ಪಥ ಸಂಚಲನಕ್ಕೆ ಅನುಮತಿ ನಿರಾಕರಿಸುವ ಮೂಲಕ ತಹಶೀಲ್ದಾರ್ ನಾಗಯ್ಯ ಹಿರೇಮಠ ಶಾಕ್ ನೀಡಿದ್ದಾರೆ. ಸದ್ಯ ಕಾನೂನು ಹೋರಾಟಕ್ಕೆ ಆರ್ ಎಸ್ ಎಸ್ ಕಾರ್ಯಕರ್ತರು ಸಜ್ಜಾಗಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.