ಬೆಂಗಳೂರು, ಅಕ್ಟೋಬರ್ 19: ಸದ್ಯ ರಾಜ್ಯ ರಾಜಕೀಯದಲ್ಲಿ ಆರ್ ಎಸ್ ಎಸ್ ಮತ್ತು ರಾಜ್ಯ ಸರ್ಕಾರದ ನಡುವೆ ಜಟಾಪಟಿ ಭಾರೀ ಸದ್ದು ಮಾಡುತ್ತಿದೆ. ಇದೀಗ ಸರ್ಕಾರ ಅಧಿಕೃತವಾಗಿ ಕೆಲವು ನಿಯಮಾವಳಿಗಳನ್ನು ತಂದಿದೆ. ಸರ್ಕಾರಿ ಜಾಗಗಳಲ್ಲಿ ಖಾಸಗಿ ಸಂಘ ಸಂಸ್ಥೆಗಳ ಚಟುವಟಿಕೆಗಳನ್ನು ಬಂದ್ ಮಾಡುವ ನಿರ್ಧಾರ ಮಾಡಿರುವ ಸರ್ಕಾರ, ಈ ಕುರಿತು ಹಲವು ಘಟಕಗಳ ಜನರ ಮುಂದಿಟ್ಟಿದೆ. ಸರ್ಕಾರ ಏನೆಲ್ಲಾ ರೂಲ್ಸ್ ತಂದಿದೆ ಎಂಬ ಮಾಹಿತಿ ಇಲ್ಲಿದೆ. ವಿಡಿಯೋ ನೋಡಿ
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.