ಕಲಬುರಗಿ, ಅಕ್ಟೋಬರ್ 19: ಜಿಲ್ಲೆಯ ಚಿತ್ತಾಪುರದಲ್ಲಿ ಆರ್ ಎಸ್ ಎಸ್ (ಆರ್ಎಸ್ಎಸ್) ಪಥಸಂಚಲನ ವಿಚಾರಕ್ಕೆ ಪಥಸಂಚಲನ ಮಾರ್ಗದೊಂದಿಗೆ ಹೊಸದಾಗಿ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚಿಸಲಾಗಿದೆ. ವಿಚಾರಣೆಯನ್ನು ಅಕ್ಟೋಬರ್ 24 ಮಧ್ಯಾಹ್ನ 2.30ಕ್ಕೆ ಮುಂದೂಡಲಾಗಿದೆ.
ಮತ್ತಷ್ಟು ಮಾಹಿತಿ ಅಪ್ಡೇಟ್ ಆಗಲಿದೆ.
ರಂದು ಪ್ರಕಟಿಸಲಾಗಿದೆ – 11:16 am, ಭಾನುವಾರ, 19 ಅಕ್ಟೋಬರ್ 25