Headlines

ಸಿಬ್ಬಂದಿ ಆತ್ಮಹತ್ಯೆ ಪ್ರಕರಣ: ಓಲಾ ಎಲೆಕ್ಟ್ರಿಕ್ ಕಂಪನಿ ಸಿಇಒ, ಅಧಿಕಾರಿಗಳ ವಿರುದ್ಧ FIR

ಸಿಬ್ಬಂದಿ ಆತ್ಮಹತ್ಯೆ ಪ್ರಕರಣ: ಓಲಾ ಎಲೆಕ್ಟ್ರಿಕ್ ಕಂಪನಿ ಸಿಇಒ, ಅಧಿಕಾರಿಗಳ ವಿರುದ್ಧ FIR


ಓಲಾ ಇಲಿಟಿಕ್ ಕಂಪನಿ ಸಿಐಒಗೆ ಶಾಕ್ ಕೊಟ್ಟ ಖಾಕಿ

ಬೆಂಗಳೂರು, ಅಕ್ಟೋಬರ್ 20: ಬೆಂಗಳೂರಿನಲ್ಲಿ ಓಲಾ ಕಂಪನಿ ಸಿಬ್ಬಂದಿ ಅನಾಮಾನಸ್ಪದ ಸಾವು ಪ್ರಕರಣ ಸಂಬಂಧ ಓಲಾ (ಓಲಾ) ಎಲಿಟಿಕ್ ಕಂಪನಿ ಸಿಐಒ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಸಿಐಒ ಭವೇಶ್, ಹಿರಿಯ ಅಧಿಕಾರಿ ಸುಬ್ರತ್ ಕುಮಾರ್ ದಾಸ್, ಭವೀಶ್ ವಿರುದ್ಧ ಕೇಸು ದಾಖಲಾಗಿದೆ. ಕೆ.ಅರವಿಂದ್, ಸೆಪ್ಟೆಂಬರ್ 28 ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಘಟನೆ ಸಂಬಂಧ ಸಹಜವಾಗಿ ಯುಡಿಆರ್ ದಾಖಲಿಸಿದ್ದಾರೆ. ಆದರೆ ಅರವಿಂದ್ ಸಾವಿನ ಎರಡು ದಿನಗಳ ನಂತರ ಅವರ ಖಾತೆಗೆ ಕಂಪನಿಯಿಂದ 17 ಲಕ್ಷ 46 ಸಾವಿರ ಹಣ ಜಮೆ ಆಗಿದೆ. ಈ ಬಗ್ಗೆ ಅನುಮಾನದಿಂದ ಕಂಪನಿಯವರನ್ನು ಕುಟುಂಬ ಪ್ರಶ್ನಿಸಿದ್ದು, ಆ ವೇಳೆ ಕಂಪನಿಯ ಹೆಚ್ ಆರ್ ಸೇರಿದಂತೆ ಕೆಲ ಸಿಬ್ಬಂದಿಯಿಂದ ಅಸ್ಪಷ್ಟ ಮಾಹಿತಿ ಸಿಕ್ಕಿತ್ತು. ಹೀಗಾಗಿ ಕುಟುಂಬಸ್ಥರು ಮನೆಯಲ್ಲಿ ಪರಿಶೀಲಿಸಿದಾಗ ಸೂಚನೆ ನೀಡಲಾಗಿತ್ತು.

ಶಾಕ್ ಕೊಟ್ಟಿದೆ

ಇದ್ದ 28 ಪುಟಗಳ ನೋಟು

ಆತ್ಮಹತ್ಯೆ ವಿಚಾರವಾಗಿ ಅರವಿಂದ್ ಬರೆದಿದ್ದ 28 ಪುಟಗಳ ಡೆತ್ ನೋಟ್ ನಲ್ಲಿ ಕೆಲಸದ ವಿಚಾರವಾಗಿ ಸುಬ್ರತ್ ಕುಮಾರ್, ಸಿಐಒ ಭವೀಶ್ ಅಗರ್ವಾಲ್ ಇಬ್ಬರೂ ನನಗೆ ತೀವ್ರ ಒತ್ತಡ ನೀಡುತ್ತಿದ್ದಾರೆ. ಭತ್ಯೆ ಮತ್ತು ವೇತನ ನೀಡದೆ ಕಿರುಕುಳ ನೀಡಿದ್ದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಉಲ್ಲೇಖಿಸಿದ್ದಾರೆ. ಡೆತ್ ಆಧಾರದಲ್ಲಿ ಅರವಿಂದ ಕುಟುಂಬಸ್ಥರು ದೂರು ನೀಡಿದ್ದು, ಈ ಬಗ್ಗೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅದರ ಅನ್ವಯ ಸುಬ್ರತ್ ಕುಮಾರ್ ದಾಸ್, ಭವೀಶ್ ಅಗರ್ವಾಲ್, ಓಲಾ ಇಟಿಕ್ಲಿಕ್ ಕಂಪನಿಯನ್ನ ಆರೋಪಿಗಳನ್ನಾಗಿ ಮಾಡಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *