ವಿಶ್ವಕಪ್​ನಿಂದ ಪಾಕಿಸ್ತಾನ್ ಔಟ್: 2 ತಂಡಗಳ ಕೈಯಲ್ಲಿದೆ ಟೀಮ್ ಇಂಡಿಯಾ ಭವಿಷ್ಯ

ವಿಶ್ವಕಪ್​ನಿಂದ ಪಾಕಿಸ್ತಾನ್ ಔಟ್: 2 ತಂಡಗಳ ಕೈಯಲ್ಲಿದೆ ಟೀಮ್ ಇಂಡಿಯಾ ಭವಿಷ್ಯ


ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದು ಸೆಮಿಫೈನಲ್ ಗೇರಲು ಇನ್ನು ಭಾರತ, ನ್ಯೂಜಿಲೆಂಡ್, ಶ್ರೀಲಂಕಾ ತಂಡಗಳ ನಡುವೆ ಪೈಪೋಟಿ ಇದೆ. ಅದರಲ್ಲೂ ಭಾರತ ತಂಡವು ತನ್ನ ಮುಂದಿನ ಪಂದ್ಯಗಳನ್ನು ನ್ಯೂಝಿಲೆಂಡ್ ಹಾಗೂ ಬಾಂಗ್ಲಾದೇಶ ತಂಡಗಳ ವಿರುದ್ಧ ಆಡಲಿದೆ. ಈ ಪಂದ್ಯಗಳ ಮೂಲಕ ಟೀಮ್ ಇಂಡಿಯಾದ ಸೆಮಿಫೈನಲ್ ಭವಿಷ್ಯ ನಿರ್ಧಾರ.



Source link

Leave a Reply

Your email address will not be published. Required fields are marked *