Headlines

Optical Illusion: ನಿಮ್ಮದು ಹದ್ದಿನ ಕಣ್ಣಾಗಿದ್ರೆ ಈ ಚಿತ್ರದಲ್ಲಿ ಅಡಗಿರುವ ಜಿಂಕೆಯನ್ನು ಗುರುತಿಸಿ ನೋಡೋಣ

Optical Illusion: ನಿಮ್ಮದು ಹದ್ದಿನ ಕಣ್ಣಾಗಿದ್ರೆ ಈ ಚಿತ್ರದಲ್ಲಿ ಅಡಗಿರುವ ಜಿಂಕೆಯನ್ನು ಗುರುತಿಸಿ ನೋಡೋಣ


ಆಪ್ಟಿಕಲ್ ಇಲ್ಯೂಷನ್ ಚಿತ್ರಚಿತ್ರ ಕ್ರೆಡಿಟ್ ಮೂಲ: ಸಾಮಾಜಿಕ ಮಾಧ್ಯಮ

ಆಪ್ಟಿಕಲ್ ಇಲ್ಯೂಷನ್ಆಪ್ಟಿಕಲ್ ಭ್ರಮೆ) ಈ ಒಗಟಿನ ಚಿತ್ರಗಳು ಭ್ರಮೆಯನ್ನು ಉಂಟು ಮಾಡಿ ನಿಮ್ಮ ಕಣ್ಣನ್ನು ಮೋಸಗೊಳಿಸಬಹುದು.ಹೀಗಾಗಿ ಈ ಒಗಟನ್ನು ಬಿಡಿಸಲು ಎಲ್ಲರಿಂದಲೂ ಸಾಧ್ಯವಿಲ್ಲ. ಹತ್ತರಲ್ಲಿ ಇಬ್ಬರಿಗೂ ಮಾತ್ರ ಈ ಒಗಟಿನ ಚಿತ್ರಗಳನ್ನು ಬಿಡಿಸಲು ಸಾಧ್ಯ. ಈ ಚಿತ್ರಗಳು ದೃಷ್ಟಿ ಸಾಮರ್ಥ್ಯ ಹಾಗೂ ಯೋಚನಾ ಸಾಮರ್ಥ್ಯ ಎಷ್ಟಿದೆ ಎಂದು ಸುಲಭವಾಗಿ ತಿಳಿದುಕೊಳ್ಳಲು ಸಹಾಯಕವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ಆಪ್ಟಿಕಲ್ ಇಲ್ಯೂಷನ್ ಚಿತ್ರವು ಸರಳವಾಗಿ ಕಂಡರೂ ಟ್ರಿಕ್ಕಿಯಾಗಿದೆ. ಈ ಕಾಡಿನಲ್ಲಿ ಅಡಗಿರುವ ಜಿಂಕೆಯನ್ನು (ಜಿಂಕೆ) ಹುಡುಕುವ ಸವಾಲುಗಳು. ಹದಿನೈದು ಸೆಕೆಂಡುಗಳೊಳಗೆ ಈ ಪ್ರಾಣಿಯನ್ನು ಪತ್ತೆ ಹಚ್ಚಲು ಸಾಧ್ಯವೇ ಎಂದು ನೋಡಿ.

ಕಣ್ಣು ಬಿಟ್ಟು ಈ ಚಿತ್ರವನ್ನು ನೋಡಿ

ಆಪ್ಟಿಕಲ್ ಇಲ್ಯೂಷನ್ ಚಿತ್ರದಲ್ಲಿ ಕಾಡಿನ ಪ್ರದೇಶಗಳು ನಿಮ್ಮ ಕಣ್ಣಿಗೆ ಕಾಣಿಸುತ್ತದೆ. ದಟ್ಟವಾದ ಮರಗಳು ಹಾಗೂ ನೆಲದ ಮೇಲೆ ಒಣ ಎಲೆಗಳು ಬಿದ್ದಿವೆ. ಆದರೆ ಈ ಕಾಡಿನಲ್ಲಿ ಜಿಂಕೆ ಅಡಗಿಕೊಂಡಿದೆ. ಈ ಫೋಟೋದಲ್ಲಿರುವ ಸವಾಲು ಜಿಂಕೆ ಎಲ್ಲಿದೆ ಎಂದು ಕಂಡುಹಿಡಿಯುವುದು. 15 ಸೆಕೆಂಡುಗಳ ಒಳಗೆ ನೀವು ಆ ಜಿಂಕೆಯನ್ನು ಹುಡುಕಲು ಸಾಧ್ಯವಾದರೆ, ನಿಮ್ಮ ವೀಕ್ಷಣಾ ಕೌಶಲ್ಯಕ್ಕೆ ನೀವು ಹ್ಯಾಟ್ಸ್ ಆಫ್ ಹೇಳಲೇಬೇಕು. ಆದರೆ ಸಾಧ್ಯವಾದಷ್ಟು ಈ ಒಗಟನ್ನು ಬಿಡಲು ಪ್ರಯತ್ನಿಸಿ.

ಇದನ್ನೂ ಓದಿ:ನೀವು ಜಾಣರೇ, ಈ ಚಿತ್ರದಲ್ಲಿ ಅಡಗಿರುವ ಚಿರತೆಯನ್ನು ಕಂಡು ಹಿಡಿಯಿರಿ

ಇದನ್ನೂ ಓದಿ

ಕಾಡಿನಲ್ಲಿ ಮರೆಮಾಡಿರುವ ಜಿಂಕೆ ನಿಮಗೆ ಕಾಣಿಸಿತೇ?

ಆಪ್ಟಿಕಲ್ ಇಲ್ಯೂಷನ್ ಉತ್ತರ

ಕಾಡಿನಲ್ಲಿ ಅಡಗಿ ಕುಳಿತಿರುವ ಜಿಂಕೆಯನ್ನು ಕಂಡುಹಿಡಿಯುವುದು ಸುಲಭವೆಂದು ನೀವು ಭಾವಿಸಬಹುದು. ಆದರೆ ಈ ಅವಕಾಶವನ್ನು ಬಿಡಿಸಲು ಎಲ್ಲರಿಗೂ ಸಾಧ್ಯವಾಗಿಲ್ಲ ಎಂಬುದು ಗೊತ್ತಿದೆ. ಕೆಲವೇ ಜನರಿಗೆ ಈ ಒಗಟನ್ನು 15 ಸೆಕೆಂಡುಗಳಲ್ಲಿ ಬಿಡಿಸಲು ಸಾಧ್ಯವಾಯಿತು. ನೀವು ಆ ಸಾಲಿಗೆ ಸೇರಿದ್ದೀರಾ ಅಂತಾದ್ರೆ ನಿಮಗೆ ಅಭಿನಂದನೆಗಳು.. ಆದರೆ ಅವಕಾಶ ನೀಡಲು ಸಾಧ್ಯವಾಗಿಲ್ಲ ಎನ್ನುವವರಿಗೆ ಜಿಂಕೆ ಎಲ್ಲಿದೆ ಎಂದು ನಾವು ಹೇಳುತ್ತೇವೆ. ಈ ಮೇಲಿನ ಫೋಟೋವನ್ನು ನೋಡಿ ಆ ಕಾಡಿನಲ್ಲಿ ಜಿಂಕೆ ಎಲ್ಲಿದೆ ಎಂದು ಗುರುತಿಸಲಾಗಿದೆ. ಮರದ ಹಿಂಬದಿಯಲ್ಲಿ ಇಣುಕುತ್ತಿರುವ ಜಿಂಕೆಯೂ ನಿಮ್ಮ ಕಣ್ಣಿಗೆ ಬಿದ್ದಿತು ಎಂದು ಭಾವಿಸುತ್ತೇವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *