ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 2ನೇ ಏಕದಿನ ಪಂದ್ಯ ನಾಳೆ (ಅ.19) ಅಕ್ಟೋಬರ್. ಅಡಿಲೇಡ್ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯವು ಸರಣಿ ನಿರ್ಣಾಯಕ. ಏಕೆಂದರೆ ಮೂರು ಪಂದ್ಯಗಳ ಸರಣಿಯ ಮೊದಲ ಮ್ಯಾಚ್ನಲ್ಲಿ ಆಸ್ಟ್ರೇಲಿಯಾ ತಂಡ 7 ಪಂದ್ಯಗಳ ಜಯ ಸಾಧಿಸಿದೆ. ಇದೀಗ ಸರಣಿ ಗೆಲುವಿನ ಆಸೆಯನ್ನು ಜೀವಂತವಾಗಿರಿಸಿಕೊಳ್ಳಲು ಟೀಮ್ ಇಂಡಿಯಾ ದ್ವಿತೀಯ ಪಂದ್ಯವನ್ನು ಗೆಲ್ಲಲೇಬೇಕು. ಹೀಗಾಗಿ ಈ ಆಟದ ಟೀಮ್ ಇಂಡಿಯಾ ಸ್ಪಿನ್ ಅಸ್ತ್ರವನ್ನು ಪ್ರಯೋಗಿಸುವ ಸಾಧ್ಯತೆಯಿದೆ.
ಅದರಂತೆ ದ್ವಿತೀಯ ಏಕದಿನ ಅಭಿಮಾನಿ ಹರ್ಷಿತ್ ರಾಣಾ ಬದಲಿಗೆ ಕುಲ್ದೀಪ್ ಯಾದವ್ ಅವರನ್ನು ಕಣಕ್ಕಿಳಿಸಬಹುದು. ಏಕೆಂದರೆ ಉತ್ತಮ ಟ್ರೋಫಿಯಲ್ಲಿ ಕುಲ್ದೀಪ್ ಯಾದವ್ ಸ್ಪಿನ್ ಮೋದಿ ಮಾಡಿದ್ದರು. ಜೊತೆಗೆ ಕಳೆದ ವೆಸ್ಟ್ ಇಂಡೀಸ್ ಸರಣಿಯಲ್ಲೂ ಉತ್ತಮ ಬೌಲಿಂಗ್ ಸಂಘಟಿಸಿದ್ದರು. ಇದಾಗ್ಯೂ ಅವರನ್ನು ಮೊದಲಿನಿಂದ ಕಣಕ್ಕಿಳಿಸಿರಲಿಲ್ಲ.
ಬದಲಾಗಿ ಹರ್ಷಿತ್ ರಾಣಾ ಅವರನ್ನು ಮೂರನೇ ವೇಗಿಯಾಗಿ ಆಡಿಸಲಾಯಿತು. ಆದರೆ ಹರ್ಷಿತ್ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಹೀಗಾಗಿ ಅಡಿಲೇಡ್ ಹರ್ಷಿತ್ ಬದಲಿಗೆ ಕುಲದೀಪ್ ಯಾದವ್ ಗೆ ಚಾನ್ಸ್ ನೀಡುವ ಸಾಧ್ಯತೆ ಇದೆ.
ಇನ್ನುಳಿದಂತೆ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಶುಭಮನ್ ಗಿಲ್ ಇನಿಂಗ್ಸ್ ಆರಂಭವಾಗುವುದು ಖಚಿತ. ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿದರೆ, ನಾಲ್ಕನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಬ್ಯಾಟರ್ ಬೀಸಲಿದ್ದಾರೆ.
ವಿಚ್ ಕೀಪರ್ ಬ್ಯಾಟರ್ ಆಗಿ ಕೆಎಲ್ ರಾಹುಲ್ ಐದನೇ ಕ್ರಮಾಂಕದಲ್ಲಿ ಆಡಲಿದ್ದಾರೆ. ಇನ್ನು ಆಲ್ರೌಂಡರ್ ಆಗಿರುವ ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್ ಹಾಗೂ ವಾಷಿಂಗ್ಟನ್ ಸುಂದರ್ ಕಣಕ್ಕಿಳಿಯಬಹುದು. ಹಾಗೆಯೇ ಬೌಲರ್ಗಳಾಗಿ ಅರ್ಷದೀಪ್, ಮೊಹಮ್ಮದ್ ಸಿರಾಜ್ ಹಾಗೂ ಕುಲದೀಪ್ ಯಾದವ್ ಸಿಂಗ್ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲ್ಲವೆನ್ ಈ ಕೆಳಗಿನಂತಿದೆ…
- ರೋಹಿತ್ ಶರ್ಮಾ
- ಶುಭಮನ್ ಗಿಲ್ (ನಾಯಕ)
- ವಿರಾಟ್ ಕೊಹ್ಲಿ
- ಶ್ರೇಯಸ್ ಅಯ್ಯರ್ಕೆ
- ಎಲ್ ರಾಹುಲ್ (ವಿಕೆಟ್ ಕೀಪರ್)
- ಅಕ್ಷರ್ ಪಟೇಲ್
- ವಾಷಿಂಗ್ಟನ್ ಸುಂದರ್
- ನಿತೀಶ್ ಕುಮಾರ್ ರೆಡ್ಡಿ
- ಮೊಹಮ್ಮದ್ ಸಿರಾಜ್
- ಅರ್ಷ್ದೀಪ್ ಸಿಂಗ್
- ಕುಲದೀಪ್ ಯಾದವ್.
ಇದನ್ನೂ ಓದಿ: ಈ ಒಂದು ದಾಖಲೆ ಮುರಿಯಲು ವಿರಾಟ್ ಕೊಹ್ಲಿಗೆ ಇದುವೇ ಕೊನೆಯ ಅವಕಾಶ
ಭಾರತ ಏಕದಿನ ತಂಡ: ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಧ್ರುವ್ ಜುರೆಲ್.