Skip to content
March 19, 2026
  • ಗಲ್ಫ್ ಇಂಧನ ಘಟಕ ಮೇಲೆ ಇರಾನ್ ದಾಳಿಯಿಂದ ಕಚ್ಚಾ ತೈಲ ಬೆಲೆ 112 ಡಾಲರ್‌ಗೆ ಏರಿಕೆ
  • ಮೆಟ್ರೋದಲ್ಲಿ ಹಾಡು ಹಾಡಿದವರ ವಿರುದ್ಧ ಪ್ರಕರಣ ದಾಖಲು!
  • ‘ಹಳೆಯ ಕಮರ್ಷಿಯಲ್ ಸಿನಿಮಾ’;‘ಉಸ್ತಾದ್ ಭಗತ್ ಸಿಂಗ್’ ನೋಡಿದವರು ಏನಂದ್ರು?
  • ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ​ಗಿರಿ: ಹಿಂದೂ ವಿದ್ಯಾರ್ಥಿನಿಯರ ಜತೆ ಜಾತ್ರೆಗೆ ಬಂದಿದ್ದ ಮುಸ್ಲಿಂ ವಿದ್ಯಾರ್ಥಿ ಮೇಲೆ ಹಲ್ಲೆ

kannadaprajavani.in

Newsletter
Random News
  • ಮುಖಪುಟ
  • ರಾಜ್ಯ
  • ರಾಷ್ಟ್ರೀಯ
  • ಅಂತರ್ ರಾಷ್ಟ್ರೀಯ
  • ರಾಜಕೀಯ
  • ಸಿನಿಮಾ
  • ಅಡುಗೆ
  • ಆರೋಗ್ಯ
  • ಈಗ ಕನ್ನಡ
  • ಅಂಕಣArticle, Storys, Novels, Poetrys
Headlines
  • ಗಲ್ಫ್ ಇಂಧನ ಘಟಕ ಮೇಲೆ ಇರಾನ್ ದಾಳಿಯಿಂದ ಕಚ್ಚಾ ತೈಲ ಬೆಲೆ 112 ಡಾಲರ್‌ಗೆ ಏರಿಕೆ

    ಗಲ್ಫ್ ಇಂಧನ ಘಟಕ ಮೇಲೆ ಇರಾನ್ ದಾಳಿಯಿಂದ ಕಚ್ಚಾ ತೈಲ ಬೆಲೆ 112 ಡಾಲರ್‌ಗೆ ಏರಿಕೆ

    4 minutes ago
  • ಮೆಟ್ರೋದಲ್ಲಿ ಹಾಡು ಹಾಡಿದವರ ವಿರುದ್ಧ ಪ್ರಕರಣ ದಾಖಲು!

    ಮೆಟ್ರೋದಲ್ಲಿ ಹಾಡು ಹಾಡಿದವರ ವಿರುದ್ಧ ಪ್ರಕರಣ ದಾಖಲು!

    5 minutes ago
  • ಮೆಟ್ರೋದಲ್ಲಿ ಹಾಡು ಹಾಡಿದವರ ವಿರುದ್ಧ ಪ್ರಕರಣ ದಾಖಲು!

    ‘ಹಳೆಯ ಕಮರ್ಷಿಯಲ್ ಸಿನಿಮಾ’;‘ಉಸ್ತಾದ್ ಭಗತ್ ಸಿಂಗ್’ ನೋಡಿದವರು ಏನಂದ್ರು?

    7 minutes ago
  • ಮೆಟ್ರೋದಲ್ಲಿ ಹಾಡು ಹಾಡಿದವರ ವಿರುದ್ಧ ಪ್ರಕರಣ ದಾಖಲು!

    ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ​ಗಿರಿ: ಹಿಂದೂ ವಿದ್ಯಾರ್ಥಿನಿಯರ ಜತೆ ಜಾತ್ರೆಗೆ ಬಂದಿದ್ದ ಮುಸ್ಲಿಂ ವಿದ್ಯಾರ್ಥಿ ಮೇಲೆ ಹಲ್ಲೆ

    12 minutes ago
  • ಮೆಟ್ರೋದಲ್ಲಿ ಹಾಡು ಹಾಡಿದವರ ವಿರುದ್ಧ ಪ್ರಕರಣ ದಾಖಲು!

    Ugadi Bhavishya 2026: ಯುಗಾದಿ ವರ್ಷ ಭವಿಷ್ಯ; ಈ ವರ್ಷ ವೃಷಭ ರಾಶಿಯವರಿಗೆ ಹೇಗಿರಲಿದೆ?

    18 minutes ago
  • ಮೆಟ್ರೋದಲ್ಲಿ ಹಾಡು ಹಾಡಿದವರ ವಿರುದ್ಧ ಪ್ರಕರಣ ದಾಖಲು!

    ಅಮೆರಿಕದಲ್ಲಿ ಈ ಬಾರಿಯೂ ಬಡ್ಡಿದರ ಬದಲಾಗಲ್ಲ; ಹಣದುಬ್ಬರ ನಿರೀಕ್ಷೆಮೀರಿ ಹೆಚ್ಚಬಹುದು: ಸೆಂಟ್ರಲ್ ಬ್ಯಾಂಕ್ ಅಂದಾಜು

    23 minutes ago
  • Home
  • ಈಗ ಕನ್ನಡ
  • ಅನ್ಕೊಂಡಿದ್ದು ಒಂದು, ಆಗಿದ್ದು ಇನ್ನೊಂದು: ಪ್ಲಾನ್ ಫ್ಲಾಪ್ ಆಗಿದ್ದಕ್ಕೆ ರಮೇಶ್‌ಗೆ ಆಯ್ತು ಭ್ರಮನಿರಸನ | Zee Kannada Serial Update Ramesh S Plan Flops Karna S Smile Of The Month Mrq
  • ಈಗ ಕನ್ನಡ

ಅನ್ಕೊಂಡಿದ್ದು ಒಂದು, ಆಗಿದ್ದು ಇನ್ನೊಂದು: ಪ್ಲಾನ್ ಫ್ಲಾಪ್ ಆಗಿದ್ದಕ್ಕೆ ರಮೇಶ್‌ಗೆ ಆಯ್ತು ಭ್ರಮನಿರಸನ | Zee Kannada Serial Update Ramesh S Plan Flops Karna S Smile Of The Month Mrq

anil5 months ago01 mins
ಅನ್ಕೊಂಡಿದ್ದು ಒಂದು, ಆಗಿದ್ದು ಇನ್ನೊಂದು: ಪ್ಲಾನ್ ಫ್ಲಾಪ್ ಆಗಿದ್ದಕ್ಕೆ ರಮೇಶ್‌ಗೆ ಆಯ್ತು ಭ್ರಮನಿರಸನ | Zee Kannada Serial Update Ramesh S Plan Flops Karna S Smile Of The Month Mrq

ಕರ್ಣನ ಸಂತೋಷವನ್ನು ಕಸಿದುಕೊಳ್ಳಲು ರಮೇಶ್ ಮಾಡಿದ ಪ್ಲಾನ್ ವಿಫಲವಾಗಿದೆ. ಪತ್ನಿ ನಿಧಿ ಮತ್ತು ಅನಿರೀಕ್ಷಿತವಾಗಿ ತಾಳಿ ಕಟ್ಟಿದ ನಿತ್ಯಾ ಇಬ್ಬರೂ ಒಂದೇ ಸೂರಿನಡಿ ಬಂದರೂ, ಕರ್ಣನ ಮುಖದಲ್ಲಿನ ನಗು ಮಾಸಿಲ್ಲ. 

2 Min read

Published : Oct 22 2025, 09:43 PM IST

15

 ಕರ್ಣನ ಮುಖದಲ್ಲಿನ ನಗು

Image Credit : Zee Kannada

ಕರ್ಣನ ಮುಖದಲ್ಲಿನ ನಗು

ಎಡಗಡೆ ಹೆಂಡ್ತಿ, ಬಲಗಡೆ ಪ್ರೇಯಸಿ ನಿಂತ್ರೆ ಕರ್ಣನ ಮುಖದಲ್ಲಿನ ನಗು ಶಾಶ್ವತವಾಗಿ ನಿಂತು ಹೋಗುತ್ತೆ ಎಂದು ರಮೇಶ್ ಪ್ಲಾನ್ ಮಾಡಿದ್ದ. ಈ ಪ್ಲಾನ್ ಪ್ರಕಾರ, ನಿಧಿ ಮನೆಗೆ ಬೆಂಕಿ ಹಾಕಿ ಎಲ್ಲರೂ ತನ್ನ ಮನೆಗೆ ಬರುವಂತೆ ಮಾಡಿದ್ದಾನೆ. ಆರಂಭದಲ್ಲಿ ನಿಧಿ ಮತ್ತು ಶಾಂತಿ ಒಪ್ಪಿರಲ್ಲ. ಕರ್ಣನ ಅಜ್ಜಿಯ ಬಲವಂತಕ್ಕೆ ಎಲ್ಲರೂ ಬರುತ್ತಾರೆ.

25

ಅಚ್ಚರಿ ಬೆಳವಣಿಗೆಗೆ ರಮೇಶ್ ಕಾರಣ

Image Credit : Zee Kannada

ಅಚ್ಚರಿ ಬೆಳವಣಿಗೆಗೆ ರಮೇಶ್ ಕಾರಣ

ಮದುವೆ ಮನೆಯಲ್ಲಾದ ಅಚ್ಚರಿ ಬೆಳವಣಿಗೆಗೆ ರಮೇಶ್ ಕಾರಣವಾದ್ರೂ, ಆತನಿಗೂ ತಿಳಿಯದ ಹಲವು ರಹಸ್ಯಗಳು ನಿತ್ಯಾ ಮತ್ತು ಕರ್ಣನ ನಡುವೆಯೇ ಉಳಿದುಕೊಂಡಿವೆ. ನಿತ್ಯಾ ಕೊರಳಲ್ಲಿ ತಾಳಿ ನೋಡಿದ ಅಜ್ಜಿಯರು ಕರ್ಣನೇ ಕಟ್ಟಿದ್ದಾನೆ ಎಂದು ತಿಳಿದುಕೊಂಡು, ಮುಂದಿನ ಮದುವೆ ಶಾಸ್ತ್ರಗಳನ್ನು ಮಾಡಿಸಿದ್ದಾರೆ. ಪ್ರಿಯಕರನ್ನು ಕಳೆದುಕೊಂಡು ಆಘಾತಕ್ಕೊಳಗಾಗಿರುವ ನಿಧಿ, ತುಂಬಾ ತಾಳ್ಮೆಯಿಂದ ನಡೆದುಕೊಂಡಿದ್ದಾಳೆ.

35

ಸಂಕಷ್ಟದಲ್ಲಿ ನಯನತಾರಾ

Image Credit : Zee Kannada

ಸಂಕಷ್ಟದಲ್ಲಿ ನಯನತಾರಾ

ರಮೇಶ್‌ ತನ್ನ ಎಲ್ಲಾ ಪ್ಲಾನ್‌ಗಳು ಸಕ್ಸಸ್ ಅಗಿರುವ ಖುಷಿಯಲ್ಲಿದ್ರೆ, ಅಣ್ಣನ ಕುತಂತ್ರ ಆಟದಿಂದ ನಯನತಾರಾ ಸಂಕಷ್ಟದಲ್ಲಿ ಸಿಲುಕಿದ್ದಾಳೆ. ಕರ್ಣನ ಹುಟ್ಟು, ನಿಧಿ-ನಿತ್ಯಾ ಪೋಷಕರ ಸಾವಿನ ರಹಸ್ಯ ಒಂದಕ್ಕೊಂದು ಥಳಕು ಹಾಕಿಕೊಂಡಿದೆ. ಈ ಎರಡು ವಿಷಯಗಳ ಹಿಂದೆ ನಯನತಾರಾಳ ಕೈವಾಡವಿದ್ದು, ಒಂದೇ ಒಂದು ಸಣ್ಣ ತಪ್ಪಾದ್ರೂ ತನ್ನ ಮೇಲೆ ಪ್ರಭಾವ ಬೀರಲಿದೆ ಎಂಬ ಆತಂಕದಲ್ಲಿದ್ದಾಳೆ.

45

ರಮೇಶ್‌ಗೆ ಭ್ರಮನಿರಸನ

Image Credit : Zee Kannada

ರಮೇಶ್‌ಗೆ ಭ್ರಮನಿರಸನ

ನಿತ್ಯಾ, ನಿಧಿ ಮತ್ತು ಶಾಂತಿ ಮೂವರು ಮನೆಗೆ ಬಂದಾಯ್ತು. ಅನಿರೀಕ್ಷಿತ ಮದುವೆ ಸೇರಿದಂತೆ ನಡೆದ ಎಲ್ಲಾ ಘಟನೆಗಳಿಂದ ಕರ್ಣನ ಮುಖದಲ್ಲಿ ನಗು ಇರಲ್ಲ, ಆತ ಶೋಕದಲ್ಲಿರುತ್ತಾನೆ ಎಂದುಕೊಂಡಿದ್ದ ರಮೇಶ್‌ಗೆ ಭ್ರಮನಿರಸನ ಆಗಿದೆ. ಎಂದಿನಂತೆ ಬೆಳಗ್ಗೆ ಬೇಗ ಎದ್ದಿರುವ ಕರ್ಣ ತನ್ನ ದೈನಂದಿನ ಕೆಲಸಗಳಲ್ಲಿ ತೊಡಗಿಕೊಂಡಿದ್ದಾನೆ. ಇದನ್ನು ನೋಡಿ ರಮೇಶ್ ಮತ್ತು ಸಂಜಯ್ ಶಾಕ್ ಆಗಿದ್ದಾರೆ.

ಇದನ್ನೂ ಓದಿ: Amruthadhaare: ಕಳೆದುಕೊಂಡ ಪ್ರೀತಿ ಪಡೆದುಕೊಳ್ಳಲು ಗೌತಮ್‌ಗೆ ಸಲಹೆ: ಈಗ ಮಜಾ ಬಂತು ಎಂದ ವೀಕ್ಷಕರು

55

ಕರ್ಣನ ನಗು

Image Credit : zee kannada

ಕರ್ಣನ ನಗು

© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved

Source link

Post navigation

Previous: ವಿರೂಪಗೊಳಿಸಿದವರ ಹಿಡಿಯುವ ಬದಲು ಕಾಳಿ ಮೂರ್ತಿಯನ್ನೇ ಪಶಕ್ಕೆ ಪಡೆದ ಬಂಗಾಳ ಪೊಲೀಸ್, ಬಿಜೆಪಿ ಗರಂ | Shame Mamata Banerjee Police Took Away Maa Kali In Prison Van Bjps Slams Wb Govt
Next: ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದು ಹೇಳಿಕೆ ಕೈಲಾಗದವನು ಮೈ ಪರಚಿಕೊಂಡಂತಿದೆ: ಸಂಸದ ಕ್ಯಾ.ಚೌಟ | Captain Brijesh Chowta Slams Siddaramaiah Gst Reduction Modi Govt Gvd

Leave a Reply Cancel reply

Your email address will not be published. Required fields are marked *

Related News

ಗಲ್ಫ್ ಇಂಧನ ಘಟಕ ಮೇಲೆ ಇರಾನ್ ದಾಳಿಯಿಂದ ಕಚ್ಚಾ ತೈಲ ಬೆಲೆ 112 ಡಾಲರ್‌ಗೆ ಏರಿಕೆ

ಗಲ್ಫ್ ಇಂಧನ ಘಟಕ ಮೇಲೆ ಇರಾನ್ ದಾಳಿಯಿಂದ ಕಚ್ಚಾ ತೈಲ ಬೆಲೆ 112 ಡಾಲರ್‌ಗೆ ಏರಿಕೆ

anil4 minutes ago 0
ಮೆಟ್ರೋದಲ್ಲಿ ಹಾಡು ಹಾಡಿದವರ ವಿರುದ್ಧ ಪ್ರಕರಣ ದಾಖಲು!

ಮೆಟ್ರೋದಲ್ಲಿ ಹಾಡು ಹಾಡಿದವರ ವಿರುದ್ಧ ಪ್ರಕರಣ ದಾಖಲು!

anil5 minutes ago 0
ಮೆಟ್ರೋದಲ್ಲಿ ಹಾಡು ಹಾಡಿದವರ ವಿರುದ್ಧ ಪ್ರಕರಣ ದಾಖಲು!

‘ಹಳೆಯ ಕಮರ್ಷಿಯಲ್ ಸಿನಿಮಾ’;‘ಉಸ್ತಾದ್ ಭಗತ್ ಸಿಂಗ್’ ನೋಡಿದವರು ಏನಂದ್ರು?

anil7 minutes ago 0
ಮೆಟ್ರೋದಲ್ಲಿ ಹಾಡು ಹಾಡಿದವರ ವಿರುದ್ಧ ಪ್ರಕರಣ ದಾಖಲು!

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ​ಗಿರಿ: ಹಿಂದೂ ವಿದ್ಯಾರ್ಥಿನಿಯರ ಜತೆ ಜಾತ್ರೆಗೆ ಬಂದಿದ್ದ ಮುಸ್ಲಿಂ ವಿದ್ಯಾರ್ಥಿ ಮೇಲೆ ಹಲ್ಲೆ

anil12 minutes ago 0
all rights reserved kannadaprajavani.in@2025 Powered By BlazeThemes.