ಟಾಸ್ಕ್ ಗೆದ್ದು ಬಿಗ್ ಬಾಸ್ 12ರ ಮೊದಲ ಕ್ಯಾಪ್ಟನ್ ಆದ ರಘು; ಸಿಕ್ತು ವಿಶೇಷ ಅಧಿಕಾರ

ಟಾಸ್ಕ್ ಗೆದ್ದು ಬಿಗ್ ಬಾಸ್ 12ರ ಮೊದಲ ಕ್ಯಾಪ್ಟನ್ ಆದ ರಘು; ಸಿಕ್ತು ವಿಶೇಷ ಅಧಿಕಾರ


ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಮೂಲಕ ಬಂದ ರಘು, ರಿಷಾ ಹಾಗೂ ಸೂರಜ್ ಮೇಲಕ್ಕೆ ರಘು ಹಾಗೂ ರಿಷಾ ಕ್ಯಾಪ್ಟನ್ಸಿ ಟಾಸ್ಕ್ ಆಯ್ಕೆ ಆಗಿದ್ದರು. ಒಂದು ಟಫ್ ಟಾಸ್ಕ್ ನ ಬಿಗ್ ಬಾಸ್ ಆಯ್ಕೆ. ಈ ವೇಳೆ ಟಾಸ್ಕ್ ಗೆದ್ದು ರಘು ಅವರು ಬಿಗ್ ಬಾಸ್ ಮನೆಯ ಕ್ಯಾಪ್ಟನ್ ಆದರು. ಎಲ್ಲರಿಗೂ ಅಭಿನಂದನೆ ತಿಳಿಸುತ್ತಾ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *