ಬೆಂಗಳೂರು, (ಜುಲೈ 04): ನಮ್ಮ (Namma metr0) ನೇರಳೆ (ಪರ್ಪಲ್ ಲೈನ್) ಮಾರ್ಗದ ಸ್ವಾಮಿ ಹಾಗೂ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದ ಅಗತ್ಯ ನಿರ್ವಹಣಾ ಕಾರ್ಯಗಳನ್ನು. ಈ ಕಾಮಗಾರಿಗಳನ್ನು ನಿರ್ವಹಿಸಲು (ಜುಲೈ 06) ಇಂದಿರಾನಗರ ಮತ್ತು ಬೈಯಪ್ಪನಹಳ್ಳಿ ನಿಲ್ದಾಣಗಳ ಮೆಟ್ರೋ ರೈಲು ಸೇವೆಗಳನ್ನು ತಾತ್ಕಾಲಿಕವಾಗಿ. ಬೆಳಗ್ಗೆ 7 ರಿಂದ ಬೆಳಗ್ಗೆ 8 ರ ವರೆಗೆ ಒಂದು ಗಂಟೆ ಕಾಲ ಇಂದಿರಾನಗರ ಬೈಯಪ್ಪನಹಳ್ಳಿ ನಿಲ್ದಾಣಗಳ ಮೆಟ್ರೋ ರೈಲು ಸಂಚಾರ. ಈ ಬಿಎಂಆರ್ ಸಿಎಲ್ (ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (ಬಿಎಂಆರ್ಸಿಎಲ್))ಮಾಧ್ಯಮ ಮೂಲಕ.
. ಬೆಳಗ್ಗೆ 7 ರಿಂದ 8 ರವರೆಗೆ ಇಂದಿರಾನಗರ ಬೈಯಪ್ಪನಹಳ್ಳಿ ಬೈಯಪ್ಪನಹಳ್ಳಿ ಮಾರ್ಗದಲ್ಲಿ ಸಂಚಾರ ತಾತ್ಕಾಲಿಕ, ಬೆಳಿಗೆ 8 ರಿಂದ ಸಾಮಾನ್ಯ ಸಂಚಾರ ಸೇವೆ ಎಂದಿನಂತೆ.
ಇದನ್ನೂ ಓದಿ: ನೀರಜ್ ಚೋಪ್ರಾ ಕ್ಲಾಸಿಕ್ 2025: ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ಬದಲಾವಣೆ, ಪಾರ್ಕಿಂಗ್ ನಿಷೇಧ
ಇತರೆ ಎಲ್ಲಾ ಮಾರ್ಗಗಳಲ್ಲಿ ಅಡೆತಡೆಯಿಲ್ಲದೆ, ಚಲ್ಲಘಟ್ಟದಿಂದ ಇಂದಿರಾನಗರ, ಬೈಯಪ್ಪನಹಳ್ಳಿಯಿಂದ ವೈಟ್ (ಕಾಡುಗೋಡಿ), ಮಾದಾವರದಿಂದ ರೇಷ್ಮೆ ಸಂಸ್ಥೆ ಸೇವೆಗಳು ಬೆಳಿಗ್ಗೆ 7 ಗಂಟೆಯಿಂದ ಸಂಚಾರವಿರಲಿದೆ ಬಿಎಂಆರ್ ಸಿಎಲ್ ಮಾಧ್ಯಮ ಮಾಧ್ಯಮ.
ತಾತ್ಕಾಲಿಕ ತಾತ್ಕಾಲಿಕ ತೊಂದರೆಗೆ ವ್ಯಕ್ತಪಡಿಸಿರುವ ಬಿಎಂಆರ್‌ಸಿಎಲ್, ಪ್ರಯಾಣಿಕರು ತಮ್ಮ ದಿನಚರಿ ಯೋಜನೆಯನ್ನು ಮುಂಚಿತವಾಗಿ ರೂಪಿಸಿಕೊಳ್ಳುವಂತೆ. ಸೇವೆಗಳ ಸೇವೆಗಳ ಹೆಚ್ಚಿನ ಮಾಹಿತಿಗಾಗಿ ಬಿಎಂಆರ್‌ಸಿಎಲ್ ವೆಬ್‌ಸೈಟ್ ಅಥವಾ ಅಧಿಕೃತ ಸಾಮಾಜಿಕ ಜಾಲತಾಣಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಇಲ್ಲಿ ಕ್ಲಿಕ್ ಮಾಡಿ