Headlines

ಕರ್ನೂಲ್‌ ಬಸ್​ ದುರಂತ ಬಳಿಕ ಎಚ್ಚೆತ್ತ ಕರ್ನಾಟಕ ಸಾರಿಗೆ ಇಲಾಖೆ, ಇನ್ಮುಂದೆ ಈ ರೂಲ್ಸ್ ಕಡ್ಡಾಯ

ಕರ್ನೂಲ್‌ ಬಸ್​ ದುರಂತ ಬಳಿಕ ಎಚ್ಚೆತ್ತ ಕರ್ನಾಟಕ ಸಾರಿಗೆ ಇಲಾಖೆ, ಇನ್ಮುಂದೆ ಈ ರೂಲ್ಸ್ ಕಡ್ಡಾಯ


ಬೆಂಗಳೂರು, (ಅಕ್ಟೋಬರ್ 26): ಆಂಧ್ರ ಪ್ರದೇಶದ ಕರ್ನೂಲ್ ಬಳಿ ಸಂಭವಿಸಿದ ಬಸ್ ದುರಂತದಲ್ಲಿ (ಕರ್ನೂಲ್ ಬಸ್ ಬೆಂಕಿ) 20 ಜನರು ಸುಟ್ಟು ಭಸ್ಮವಾಗಿದ್ದಾರೆ. ಈ ಘಟನೆ ಬೆನ್ನಲ್ಲೇ ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ಎಚ್ಚೆತ್ತುಕೊಂಡಿದೆ. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (ರಾಮಲಿಂಗಾ ರೆಡ್ಡಿ) ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ 4 ಸಾರಿಗೆ ನಿಗಮಗಳ ಎಂಡಿಗಳಿಗೆ ಬಸ್‌ಗಳಿಗೆ ಕೆಲವು ನಿಯಮಗಳನ್ನು ಕಡ್ಡಾಯಗೊಳಿಸಲಾಗಿದೆ.



Source link

Leave a Reply

Your email address will not be published. Required fields are marked *